ದೇಶGuarantee Effect: ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ; 2 ಲಕ್ಷ ನೌಕರರಿಗೆ ವೇತನ ಇಲ್ಲ!
ಹಿಮಾಚಲ ಪ್ರದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಕೆಲವೇ ದಿನಗಳ ಹಿಂದೆ ಸಿಎಂ ಸುಖ್ವಿಂದರ್ ಸಿಂಗ್ ಸುಖು ತಮ್ಮ ಕ್ಯಾಬಿನೆಟ್ ಸಚಿವರು ಮುಂದಿನ 2 ತಿಂಗಳ ಕಾಲ ವೇತನ ಪಡೆಯುವುದಿಲ್ಲ ಎಂದು ಘೋಷಿಸಿದ್ದರು.