ದೇಶಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವ್ಯವಸ್ಥೆಯೂ ಅಸಹಾಯಕ - ವೆಂಕಯ್ಯನಾಯ್ಡು
ಅನೇಕ ಕಾನೂನುಗಳಿದ್ದರೂ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಒಲವು ತೋರಿಸುತ್ತಿಲ್ಲ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿರುವಂತೆ ಆರ್ಥಿಕ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವ್ಯವಸ್ಥೆಯೂ ಅಸಹಾಯಕವಾಗಿದೆ ಎಂದು ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಹೇಳಿದ್ದಾರೆ.