Economic package

'ಸೆಶೆಲ್ಸ್'ಗೆ 175 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ!
ದೇಶ

'ಸೆಶೆಲ್ಸ್'ಗೆ 175 ಮಿಲಿಯನ್ ಡಾಲರ್ ಆರ್ಥಿಕ ಪ್ಯಾಕೇಜ್ ಘೋಷಿಸಿದ ಭಾರತ!

ಸುಸ್ಥಿರತೆ, ವ್ಯಾಪಾರ, ಆರ್ಥಿಕತೆ ಮತ್ತು ಭದ್ರತೆಯ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ವಿಸ್ತರಿಸುವುದಕ್ಕೆ ಉಭಯ ರಾಷ್ಟ್ರಗಳ ನಾಯಕರು ಒಪ್ಪಿಕೊಂಡಿದ್ದಾರೆ.

ಸಾರ್ವಜನಿಕ ವಲಯ ನೀತಿ, ಮನ್ರೇಗಾ ನೆರವು, ಬ್ಯಾಂಕ್ ದಿವಾಳಿತನ ಕಾಯ್ದೆಯ ಹೊಸ ನಿಯಮ ಪ್ರಕಟಿಸಿದ ವಿತ್ತ ಸಚಿವೆ
ವಾಣಿಜ್ಯ

ಸಾರ್ವಜನಿಕ ವಲಯ ನೀತಿ, ಮನ್ರೇಗಾ ನೆರವು, ಬ್ಯಾಂಕ್ ದಿವಾಳಿತನ ಕಾಯ್ದೆಯ ಹೊಸ ನಿಯಮ ಪ್ರಕಟಿಸಿದ ವಿತ್ತ ಸಚಿವೆ

ಇನ್ನು ಮುಂದೆ ಎಲ್ಲಾ ವಲಯಗಳಲ್ಲಿ ಖಾಸಗಿ ಕಂಪೆನಿಗಳಿಗೆ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡಲಿದೆ ಎಂದು ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇಂದು ಸಂಜೆ 4 ಕ್ಕೆ ವಿತ್ತ ಸಚಿವೆ ಮಾದ್ಯಮಗೋಷ್ಠಿ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ ಇನ್ನಷ್ಟು ವಿವರಗಳ ನಿರೀಕ್ಷೆ
ದೇಶ

ಇಂದು ಸಂಜೆ 4 ಕ್ಕೆ ವಿತ್ತ ಸಚಿವೆ ಮಾದ್ಯಮಗೋಷ್ಠಿ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ ಇನ್ನಷ್ಟು ವಿವರಗಳ ನಿರೀಕ್ಷೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಮತ್ತೊಮ್ಮೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದು  ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಭಾಷಣದಲ್ಲಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್‌ನ ಇನ್ನಷ್ಟು ವಿವರಗಳನ್ನು  ಹಂಚಿಕೊಳ್ಳುವ ನಿರೀಕ್ಷೆಯಿದೆ. 

ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ರಾಜ್ಯ

ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೈಗಾರಿಕಾ ವಲಯಕ್ಕೆ ಕೇಂದ್ರ ಸರ್ಕಾರ 3 ಲಕ್ಷ ಕೋಟಿ ಆರ್ಥಿಕ ನೆರವು ನೀಡಿರುವುದನ್ನು ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದಾರೆ. 

ಪ್ರಧಾನಿ ಮೋದಿ ಆರ್ಥಿಕ ಪ್ಯಾಕೆಜ್ ಘೋಷಣೆ: ರಾಜಕೀಯ ನಾಯಕರು ಏನೆಂದರು?
ದೇಶ

ಪ್ರಧಾನಿ ಮೋದಿ ಆರ್ಥಿಕ ಪ್ಯಾಕೆಜ್ ಘೋಷಣೆ: ರಾಜಕೀಯ ನಾಯಕರು ಏನೆಂದರು?

ಕೊರೋನಾ ವೈರಸ್ ತಡೆಗೆ ದೇಶಾದ್ಯಂತ 3ನೇ ಹಂತದ ಲಾಕ್ ಡೌನ್ ಚಾಲ್ತಿಯಲ್ಲಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಘೋಷಿಸಿರುವುದಕ್ಕೆ ರಾಜಕೀಯ ನಾಯಕರು ಪರ-ವಿರೋಧವಾಗಿ ಪ್ರತಿಕ್ರಿಯಿಸಿದ್ದಾರೆ.

ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್
ವಾಣಿಜ್ಯ

ಸಣ್ಣ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂ. ಸಾಲ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ವಿವರ ಪ್ರಕಟಿಸಿದ ನಿರ್ಮಲಾ ಸೀತಾರಾಮನ್

25 ರಿಂದ 100 ಕೋಟಿ ರೂಪಾಯಿ ವಹಿವಾಟು ನಡೆಸುವ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ಪ್ಯಾಕೇಜ್ ಘೋಷಣೆ ಸಂತಸದ ವಿಚಾರ; ಹಿಂದೆ ಘೋಷಿಸಿದ್ದ ಪ್ಯಾಕೇಜ್ ಏನಾಯಿತು?: ಡಿಕೆಶಿ
ರಾಜಕೀಯ

ಪ್ಯಾಕೇಜ್ ಘೋಷಣೆ ಸಂತಸದ ವಿಚಾರ; ಹಿಂದೆ ಘೋಷಿಸಿದ್ದ ಪ್ಯಾಕೇಜ್ ಏನಾಯಿತು?: ಡಿಕೆಶಿ

ಕೊರೋನಾ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 20‌ ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿರುವುದು ಸಂತಸದ ವಿಚಾರವಾದರೂ ಹಿಂದೆ ಘೋಷಿಸಿದ್ದ 1610 ಕೋಟಿ ಪ್ಯಾಕೇಜ್ ಏನಾಯಿತು? ಇದು ಒಬ್ಬರಿಗಾದರೂ ತಲುಪಿದೆಯಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕೊರೋನಾ ಲಾಕ್ ಡೌನ್ 4.0: 'ಆತ್ಮ ನಿರ್ಭರ ಭಾರತ ಅಭಿಯಾನ', 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ
ದೇಶ

ಕೊರೋನಾ ಲಾಕ್ ಡೌನ್ 4.0: 'ಆತ್ಮ ನಿರ್ಭರ ಭಾರತ ಅಭಿಯಾನ', 20 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ

ಕೊರೋನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದಾರೆ. 

ಅಸಂಘಟಿತ ವಲಯದ ಕಾರ್ಮಿಕರ ನೆರವಿಗೆ ಧಾವಿಸಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ರಾಜ್ಯ

ಅಸಂಘಟಿತ ವಲಯದ ಕಾರ್ಮಿಕರ ನೆರವಿಗೆ ಧಾವಿಸಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಸಂಘಟಿತ ಕಾರ್ಮಿಕರ ನೆರವಿಗೆ ಧಾವಿಸದೇ ನಿರ್ಲಕ್ಷ್ಯ ತೋರುತ್ತಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.