Economic recovery

ಕೊರೋನೋತ್ತರ ಭಾರತದ ಆರ್ಥಿಕ ಸಮೀಕ್ಷೆ ಬಲಿಷ್ಠ; ಈ ಬಾರಿ ದಿಕ್ಕು ಬದಲಿಸುವ ಬಜೆಟ್: ಬಿಜೆಪಿ
ಕೊರೋನೋತ್ತರ ಭಾರತದ ಆರ್ಥಿಕ ಸಮೀಕ್ಷೆ ಬಲಿಷ್ಠವಾಗಿದ್ದು ಎಲ್ಲಾ ವಿಭಾಗಗಳಲ್ಲಿ ವ್ಯಾಪಕವಾಗಿದೆ ಎಂದು ಬಿಜೆಪಿ ಹೇಳಿದೆ.

ಆರ್ಥಿಕ ಚೇತರಿಕೆಯನ್ನು ಈಗಲೇ ಖಚಿತಪಡಿಸಲು ಸಾಧ್ಯವಿಲ್ಲ: ಜಿಡಿಪಿ ಏರಿಕೆ ಬಗ್ಗೆ ಡಾ.ಸಿಂಗ್ ಪ್ರತಿಕ್ರಿಯೆ
ಜುಲೈ-ಸೆಪ್ಟೆಂಬರ್ ತಿಂಗಳಲ್ಲಿ ಆರ್ಥಿಕತೆ ಚೇತರಿಕೆ ಕಂಡಿರುವುದನ್ನು ಈಗಲೇ ಸ್ಪಷ್ಟಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

