ರಾಜ್ಯಆತ್ಮ ನಿರ್ಭರ್ ಭಾರತ್ ಆರ್ಥಿಕ ಪುನಶ್ಚೇತನ ಯೋಜನೆಯ ಎರಡನೇ ದಿನದ ಘೋಷಣೆಗಳ ಕುರಿತು ಮುಖ್ಯಮಂತ್ರಿಗಳ ಪ್ರತಿಕ್ರಿಯೆ
ಆತ್ಮ ನಿರ್ಭರ್ ಭಾರತ ಆರ್ಥಿಕ ಪುನಶ್ಚೇತನ ಯೋಜನೆಯೆ ಎರಡನೇ ದಿನದ ಘೋಷಣೆಗಳು, ಪ್ರಧಾನಿ ಮೋದಿ ಅವರಿಗೆ ಬಡವರ ಬಗ್ಗೆ ಇರುವ ಕಾಳಜಿಯನ್ನು ಬಿಂಬಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿಯ ಆಶಯವನ್ನು ದೃಢಪಡಿಸುತ್ತದೆ