ರಾಜ್ಯಬರಕ್ಕೆ ರೈತ ತತ್ತರ: ಕಡಿಮೆ ಬಂಡವಾಳ ಲಾಭದಾಯಕ ಕೃಷಿಯತ್ತ ಮುಖ, ಆಹಾರ ಧಾನ್ಯ ಬೆಳೆ ಉತ್ಪಾದನೆಯಲ್ಲಿ ಕುಸಿತ!
ಕರ್ನಾಟಕ ರಾಜ್ಯದಲ್ಲಿ ಭತ್ತ, ಜೋಳ, ಕಡಲೆಕಾಯಿ ಸೇರಿದಂತೆ ಪ್ರಮುಖ ಆಹಾರ ಧಾನ್ಯಗಳ ಬೆಳೆ ಉತ್ಪಾದನೆಯಲ್ಲಿ ಕುಸಿತ ಕಂಡು ಬಂದಿದೆ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆ 2023-24 ವರದಿಯಲ್ಲಿ ಬಹಿರಂಗಗೊಂಡಿದೆ.