Economic Survey

ಈ ಬಾರಿ ಎಲ್ಲರ ಹಿತ ಕಾಯುವ, ಬಡವರಿಗೆ ಅಧಿಕಾರ ನೀಡುವ ಬಜೆಟ್: ಪಿಎಂ ಮೋದಿ
"ಈ ಅಧಿವೇಶನದಲ್ಲಿ ಭಾರತಕ್ಕೆ ಬಲವಾದ ಅಡಿಪಾಯವನ್ನು ನಾವು ಹಾಕುವವರಿದ್ದೇವೆ ಎಂದು ನಾವೆಲ್ಲರೂ ಖಾತ್ರಿಪಡಿಸಿಕೊಳ್ಲಬೇಕು. ಈ ಅಧಿವೇಶನವು ಮುಖ್ಯವಾಗಿ ಆರ್ಥಿಕ ವಿಷಯಗಳ ಮೇಲೆ ಕೇಂದ್ರೀಕರಿಸಲ್ಪಡುತ್ತದೆ. ಎರಡೂ ಸದನಗಳಲ್ಲಿ ಈ ವಿಷಯಗಳ ಬಗ್ಗೆ ಉತ್ತಮ ಚರ್ಚೆಗಳು ನಡೆಯಬೇಕೆಂದು ನಾನು ಬಯಸುತ್ತೇನೆ. ಇದು ಈ ದಶಕದ ಮೊದಲ ಅಧಿವೇಶನ ಈ ಬಜೆಟ್ ಎಲ್ಲರನ್ನೂ ಒಳಗೊಂಡಿರಲಿದೆ ಮತ್ತು

ಸಂಸತ್ತಿನ ಬಜೆಟ್ ಅಧಿವೇಶನ ಇಂದು ಆರಂಭ: ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಲಿದೆ. ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2019-20ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಸದನದಲ್ಲಿ ಮಂಡಿಸಲಿದ್ದಾರೆ. ನಾಳೆ ಲೋಕಸಭೆಯಲ್ಲಿ ಅವರು ಪ್ರಸಕ್ತ ಹಣಕಾಸು ವರ್ಷದ ಬಜೆಟ್ ಮಂಡಿಸಲಿದ್ದಾರೆ.
ಆರ್ಥಿಕ ಸಮೀಕ್ಷೆ ಆರ್ಥಿಕ ಸ್ಥಿರತೆ ಕಾಪಾಡುವ ಸರ್ಕಾರದ ತೀರ್ಮಾನವನ್ನು ಸೂಚಿಸುತ್ತದೆ: ನೀತಿ ಆಯೋಗ ಉಪಾಧ್ಯಕ್ಷ
ಆರ್ಥಿಕ ಬೆಳವಣಿಗೆಗೆ ಒತ್ತು ನೀಡುವಾಗ ಆರ್ಥಿಕ ಸ್ಥಿರತೆಯನ್ನು ಕಾಪಾಡುವ ಸರ್ಕಾರದ ನಿರ್ಧಾರವನ್ನು ...

2032ರ ವೇಳೆಗೆ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಮೂಲಸೌಕರ್ಯ ವೃದ್ಧಿ ಅಗತ್ಯ: ಸಮೀಕ್ಷೆ
2032ರ ವೇಳೆಗೆ 10 ಟ್ರಿಲಿಯನ್ ಡಾಲರ್ ಆರ್ಥಿಕತೆ ಸೃಷ್ಟಿಸಲು ಭಾರಿ ಪ್ರಮಾಣದ ಹಾಗೂ ಸದೃಢ ಮೂಲಸೌಕರ್ಯದ ಅಗತ್ಯತೆಯ...

ಭಾರತದ ಜಿಡಿಪಿ ದರ ಶೇ.7ಕ್ಕೆ ನಿಗದಿ: 2019-20 ಆರ್ಥಿಕ ಸಮೀಕ್ಷೆ ವರದಿ ಬಹಿರಂಗ
ಎರಡನೇ ಅವಧಿಗೆ ಆಯ್ಕೆಯಾಗಿರುವ ಮೋದಿ ನೇತೃತ್ವದ ಸರ್ಕಾರದ ಸಂಸತ್ತಿನ ಮೊದಲ ಅಧಿವೇಶನದಲ್ಲಿಂದು ಆರ್ಥಿಕ ಸಮೀಕ್ಷೆ ಮಂಡನೆಯಾಗುತ್ತಿದೆ.

ಕನಿಷ್ಠ ವೇತನ ಮಾರ್ಪಾಡಿಗೆ ಆರ್ಥಿಕ ಸಮೀಕ್ಷೆ ಸಲಹೆ
2018-19ರ ಆರ್ಥಿಕ ಸಮೀಕ್ಷೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಲೋಕಸಭೆಯಲ್ಲಿ ಮಂಡಿಸಿದರು....
ಆರ್ಥಿಕ ಸಮೀಕ್ಷೆ ಮುಖಪುಟ ಪಿಂಕ್ ಬಣ್ಣಕ್ಕೆ ಬದಲಾಗಿದ್ದು ಯಾಕೆ ಗೊತ್ತ!
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಂದು ಸಂಸತ್ ನಲ್ಲಿ ಗುಲಾಬಿ ಬಣ್ಣವಿರುವ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು...

ಬಜೆಟ್ ಪೂರ್ವಭಾವಿ ಆರ್ಥಿಕ ಸಮೀಕ್ಷೆ: ಶೇ.6.75-7.5 ದರದಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆ
ಫೆ.1 ರಂದು 2017-18 ನೇ ಸಾಲಿನ ಬಜೆಟ್ ಮಂಡನೆಗೆ ಪೂರ್ವಭಾವಿಯಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಸಂಸತ್ ನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದ್ದು, ಶೇ.6.75-7.5 ದರದಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆ ಇದೆ

ಮಾರುಕಟ್ಟೆಗೆ ಬಲ ತಂದ ಅರ್ಥಿಕ ಸಮೀಕ್ಷೆ; ಸೆನ್ಸೆಕ್ಸ್ 232 ಅಂಕಗಳ ಏರಿಕೆ
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ 2016-17ನೇ ಸಾಲಿನ ಆರ್ಥಿಕ ಸಮೀಕ್ಷೆ ಮಂಡನೆ ಮಾಡುತ್ತಿದ್ದಂತೆಯೇ ಭಾರತೀಯ ಷೇರುಮಾರುಕಟ್ಟೆಯಲ್ಲಿ ಉತ್ತೇಜನಕಾರಿ ವಾತಾವರಣ ನಿರ್ಮಾಣಗೊಂಡಿದ್ದು, ಸೆನ್ಸೆಕ್ಸ್ ಬರೋಬ್ಬರಿ 232 ಅಂಕಗಳ ಏರಿಕೆ ಕಂಡಿದೆ.

