ದೇಶ‘ಕುದುರೆಯನ್ನು ನೀರಿನ ಬಳಿ ಕರೆದುಕೊಂಡು ಹೋಗಬಹುದು, ನೀರು ಕುಡಿಯುವಂತೆ ಮಾಡುವುದು ಹೇಗೆ?’: ಮೋದಿಗೆ ಸ್ವಾಮಿ ಠಕ್ಕರ್!
ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.