Economist
ಖ್ಯಾತ ಅರ್ಥಶಾಸ್ತ್ರಜ್ಞ, ಪ. ಬಂಗಾಳ ಮಾಜಿ ಹಣಕಾಸು ಸಚಿವ ಅಶೋಕ್ ಮಿತ್ರ ನಿಧನ
ಖ್ಯಾತ ಅರ್ಥಶಾಸ್ತ್ರಜ್ಞ , ಪಶ್ಚಿಮ ಬಂಗಾಲದ ಪ್ರಥಮ ಎಡ ಪಕ್ಷದ ಹಣಕಾಸು ಸಚಿವ ಅಶೋಕ್ ಮಿತ್ರ (89) ನಿಧನರಾಗಿದ್ದಾರೆ.

ನೀತಿ ಆಯೋಗದ ಉಪಾಧ್ಯಕ್ಷರಾಗಿ ರಾಜೀವ್ ಕುಮಾರ್ ನೇಮಕ
ಖ್ಯಾತ ಅರ್ಥಶಾಸ್ತ್ರಜ್ಞ ರಾಜೀವ್ ಕುಮಾರ್ ಕೇಂದ್ರ ನೀತಿ ಆಯೋಗದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಕೆನ್ನೆಥ್ ಆ್ಯರೋ ನಿಧನ!
ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ವಿಜೇತ ಕೆನ್ನೆಥ್ ಜೆ ಆ್ಯರೋ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ನೊಬೆಲ್ ಪ್ರಶಸ್ತಿ ವಿಜೇತ ಖ್ಯಾತ ಅರ್ಥಶಾಸ್ತ್ರಜ್ಞ ಥಾಮಸ್ ಶೆಲ್ಲಿಂಗ್ ನಿಧನ
ಖ್ಯಾತ ಅರ್ಥಶಾಸ್ತ್ರಜ್ಞ ಥಾಮಸ್ ಶೆಲ್ಲಿಂಗ್ ಅವರು ಮಂಗಳವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

