ದೇಶಆರ್ಥಿಕ ಬೆಳವಣಿಗೆ ದರ ಕುಸಿತ: ಎನ್ ಡಿಎ ಸರ್ಕಾರದ ವಿರುದ್ಧ ಚಿದಂಬರಂ ವಾಗ್ದಾಳಿ
ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಕುಸಿತಗೊಂಡಿದ್ದು, ಯುಪಿಎ ಸರ್ಕಾರದ 10 ವರ್ಷಗಳ ಸರಾಸರಿಗಿಂತಲೂ ಕಡಿಮೆಮಟ್ಟದಲ್ಲಿದೆ ಎಂದು ಕೇಂದ್ರ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.