ವಾಣಿಜ್ಯಆರ್ಥಿಕ ಪುನಶ್ಚೇತನಕ್ಕೆ ಕೊರೋನಾ ಎರಡನೇ ಅಲೆ ಬಹುದೊಡ್ಡ ಅಪಾಯಕಾರಿ: ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್
ಕೋವಿಡ್-19 ಎರಡನೇ ಅಲೆ ಭುಗಿಲೆದ್ದಿರುವುದು ಭಾರತದ ಆರ್ಥಿಕ ಪುನಶ್ಚೇತನಕ್ಕೆ ಬಹುದೊಡ್ಡ ಅಪಾಯಕಾರಿ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಆರು ಸದಸ್ಯರನ್ನೊಳಗೊಂಡ ವಿತ್ತೀಯ ನೀತಿ ಸಮಿತಿ ಇತ್ತೀಚಿನ ವಿತ್ತೀಯ ಸಭೆಯಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.