Economy

Donald Trump ಅಮೆರಿಕದ ಆರ್ಥಿಕತೆಯನ್ನು ಹಾಳು ಮಾಡಲಿದ್ದಾರೆ: ಅರ್ಥಶಾಸ್ತ್ರಜ್ಞ ಜೆಫ್ರಿ ಸ್ಯಾಚ್ಸ್
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿ ಸುಂಕ ಹೇರಿಕೆ ಕ್ರಮದಿಂದ ಅಮೆರಿಕದ ಆರ್ಥಿಕತೆ ಧ್ವಂಸವಾಗಿ ಮತ್ತಷ್ಟು ತಪ್ಪುಗಳಿಗೆ ಕಾರಣವಾಗುತ್ತದೆ.

Maha Kumbh Mela 2025: 70ಕ್ಕೂ ಹೆಚ್ಚು ದೇಶಗಳ ಪ್ರತ್ಯೇಕ ವಾರ್ಷಿಕ ಜಿಡಿಪಿ 45 ದಿನಗಳ ಕುಂಭಮೇಳಕ್ಕೆ ಸಮ! ಇದು ಭಾರತದ ಆರ್ಥಿಕ ಶಕ್ತಿ!
ಜಗತ್ತಿನ ಒಂದಲ್ಲ ಎರಡಲ್ಲ ನೂರಾರು ದೇಶಗಳ ಒಂದು ವರ್ಷದ ಪೂರ್ಣ ವಹಿವಾಟಿನ ಮೊತ್ತವನ್ನು ಭಾರತದ ಒಂದು ಧಾರ್ಮಿಕ ಕಾರ್ಯಾಕ್ರಮ ಕೇವಲ 45 ದಿನಗಳಲ್ಲಿ ಸಾಧಿಸಿ ಬಿಡುತ್ತದೆ ಎನ್ನುವುದು ನಾವೆಷ್ಟು ಬಲಿಷ್ಠ ರಾಷ್ಟ್ರ ಎನ್ನುವುದನ್ನು ತೋರಿಸುತ್ತದೆ.

ಗಣಿಗಾರಿಕೆ ಪ್ರವಾಸೋದ್ಯಮಕ್ಕೆ ಸರ್ಕಾರ ಒತ್ತು: 2024-29 ನೀತಿಯಲ್ಲಿ ಆರ್ಥಿಕತೆಗೆ ಒತ್ತು
ಮುಂದಿನ ಐದು ವರ್ಷಗಳಲ್ಲಿ 1,300 ಕೋಟಿ ರೂಪಾಯಿ ಖಾಸಗಿ ಹೂಡಿಕೆಯನ್ನು ಆಕರ್ಷಿಸುವ ಗುರಿ ಹೊಂದಿದೆ. ಇದನ್ನು ಪ್ರೋತ್ಸಾಹಿಸಲು ವಿವಿಧ ವಲಯಗಳಲ್ಲಿ 50 ಲಕ್ಷ ರೂಪಾಯಿಗಳಿಂದ 10 ಕೋಟಿ ರೂಪಾಯಿಗಳವರೆಗೆ ಹೂಡಿಕೆಗಳಿಗೆ ನೀತಿಯು ಶೇಕಡಾ 15 ರಿಂದ 25ರವರೆಗೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತದೆ.

ಬಾಂಗ್ಲಾದೇಶದ ಹಿಂಸೆಯ ಕಿಚ್ಚು ಭಾರತಕ್ಕೇಕೆ ಆತಂಕ ಮೂಡಿಸುತ್ತಿದೆ ಗೊತ್ತೇ? (ತೆರೆದ ಕಿಟಕಿ)
2016ರಲ್ಲಿ ಎನ್ ಡಿ ಎ ಸಚಿವ ಕಿರಿಣ್ ರಿಜಿಜು ಅವರು ರಾಜ್ಯಸಭೆಯಲ್ಲಿ ನೀಡಿದ್ದ ಮಾಹಿತಿ ಪ್ರಕಾರ, ದೇಶದಾದ್ಯಂತ ಇರುವ ಅಕ್ರಮ ಬಾಂಗ್ಲಾದೇಶಿ ವಲಸಿಗರ ಸಂಖ್ಯೆ 2 ಕೋಟಿ ಎಂದು ಕೇಂದ್ರ ಅಂದಾಜಿಸಿತ್ತು.

ಆರ್ಥಿಕ ಸಮೀಕ್ಷೆ 2023-24: 2025 ರಲ್ಲಿ ಶೇ. 6.5 ರಿಂದ 7 ರಷ್ಟು ಆರ್ಥಿಕ ಬೆಳವಣಿಗೆ ನಿರೀಕ್ಷೆ
ಮುಖ್ಯ ಆರ್ಥಿಕ ಸಲಹೆಗಾರರ ಮೇಲ್ವಿಚಾರಣೆಯಲ್ಲಿ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗದಿಂದ ಆರ್ಥಿಕ ಸಮೀಕ್ಷೆಯನ್ನು ಸಿದ್ಧಪಡಿಸಲಾಗಿದೆ.

ವಿಶ್ವ ಆರ್ಥಿಕತೆಯಲ್ಲಿ ಭಾರತ ದೇಶ ಅಗ್ರ 3ರ ಸ್ಥಾನಕ್ಕೇರಲು ರಾಜಕೀಯ ಸ್ಥಿರತೆ ಬೇಕು: ನಿರ್ಮಲಾ ಸೀತಾರಾಮನ್
2004ರಿಂದ 2014ರವರೆಗೆ ಯುಪಿಎ ಮೈತ್ರಿಕೂಟದ ಆಡಳಿತವನ್ನು ಕರಾಳ ದಶಕ ಎಂದು ಬಣ್ಣಿಸಿದ ಅವರು ಆರ್ಥಿಕತೆಯು ಕೆಟ್ಟ ಸ್ಥಿತಿಗೆ ಹೋಗಿತ್ತು. 2014ರಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಬಂದ ಮೇಲೆ ಈಗ ನಾವು ವಿಶ್ವದಲ್ಲಿ ಐದನೇ ಅತಿದೊಡ್ಡ ಆರ್ಥಿಕ ದೇಶವಾಗಿ ಮಾರ್ಪಟ್ಟಿದ್ದೇವೆ.

ಚೀನಾ: ಕಮ್ಯುನಿಸ್ಟ್ ಅಥವಾ ಕ್ಯಾಪಿಟಲಿಸ್ಟ್? (ಹಣಕ್ಲಾಸು)
ಹಣಕ್ಲಾಸು-399 -ರಂಗಸ್ವಾಮಿ ಮೂಕನಹಳ್ಳಿ

IMF: ಭಾರತ 'Star Performer'; ಜಾಗತಿಕ ಬೆಳವಣಿಗೆಗೆ ಶೇ.16ಕ್ಕಿಂತ ಹೆಚ್ಚಿನ ಕೊಡುಗೆ ನೀಡಲಿದೆ- ಐಎಂಎಫ್
ಡಿಜಿಟಲೀಕರಣ ಮತ್ತು ಮೂಲಸೌಕರ್ಯಗಳಂತಹ ಪ್ರಮುಖ ಕ್ಷೇತ್ರಗಳಲ್ಲಿನ ಆರ್ಥಿಕ ಸುಧಾರಣೆಗಳಿಂದಾಗಿ ದೃಢವಾಗಿ ಬೆಳೆಯುತ್ತಿರುವ ಭಾರತವು ಸ್ಟಾರ್ ಪ್ರದರ್ಶಕ ಆಗಿ ಹೊರಹೊಮ್ಮಿದೆ. ಜಾಗತಿಕ ಬೆಳವಣಿಗೆಯ ಶೇಕಡಾ 16 ಕ್ಕಿಂತ ಹೆಚ್ಚು ಕೊಡುಗೆ ಭಾರತ ನೀಡಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ.

ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸುತ್ತವೆ: ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕತೆಗೆ ಉತ್ತೇಜನ ನೀಡುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

