Economy

ಕೋವಿಡ್-19 ಪ್ರಸರಣ, ಆರ್ಥಿಕತೆ ಹಾಳುಗೆಡವಿದ್ದಕ್ಕೆ ಕೇಂದ್ರದ ವಿರುದ್ಧ ರಾಹುಲ್ ಕಿಡಿ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚೀನಾ ಬಗ್ಗೆ ಹೆಚ್ಚಿದ ತಾತ್ಸಾರ, ಕೊರೋನಾಗೆ ಸಿಗದ ಉತ್ತರ, ಆರ್ಥಿಕತೆ ತತ್ತರ!
ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ಕೋವಿಡ್-19, ಆರ್ಥಿಕತೆ ಕುಸಿತ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಶಶಿ ತರೂರ್ ತೀವ್ರ ವಾಗ್ದಾಳಿ
ಕೋವಿಡ್-19 ಹಾಗೂ ದೇಶದ ಆರ್ಥಿಕತೆ ನಿರ್ವಹಣೆ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ಶಶಿ ತರೂರ್ ಲೋಕಸಭೆಯಲ್ಲಿಂದು ತೀವ್ರ ವಾಗ್ದಾಳಿ ನಡೆಸಿದರು.

ಆರ್ಥಿಕತೆ ಶೇ. 9ಕ್ಕೆ ಕುಸಿತ: ಸರ್ಕಾರ ಸಾಕಷ್ಟು ನೇರ ಹಣಕಾಸಿನ ಬೆಂಬಲ ನೀಡುತ್ತಿಲ್ಲ-ಕ್ರಿಸಿಲ್
ಕೊರೋನಾವೈರಸ್ ಸೋಂಕು ಇನ್ನೂ ಉತ್ತುಂಗಕ್ಕೇರಿರುವುದರಿಂದ ಮತ್ತು ಸರ್ಕಾರವು ಸಾಕಷ್ಟು ನೇರ ಹಣಕಾಸಿನ ನೆರವು ನೀಡದ ಕಾರಣ 2020-21ರಲ್ಲಿ ಭಾರತದ ಆರ್ಥಿಕತೆಯು ಶೇಕಡಾ 9 ರಷ್ಟು ಕುಗ್ಗಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಗುರುವಾರ ಹೇಳಿದೆ.

2024ರಲ್ಲಿ ಮತ್ತೆ ಹಿಂದುತ್ವ ಗೆಲ್ಲುತ್ತದೆ, ಸರ್ಕಾರದ ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕ:ಸುಬ್ರಹ್ಮಣ್ಯನ್ ಸ್ವಾಮಿ
ಕೇಂದ್ರ ಸರ್ಕಾರ ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿರುವ ಪ್ರೋತ್ಸಾಹಕ ಪ್ಯಾಕೇಜ್ ಪರಿಹಾರ ಹಣ ಅಸಮರ್ಪಕ ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ. ಈ ಹಣದಲ್ಲಿ ಅತಿದೊಡ್ಡ ಭಾಗವು ಹಣಕಾಸಿನ ರಿಯಾಯಿತಿಯಾಗಿದೆ ಎಂದಿದ್ದಾರೆ.

ಕೋವಿಡ್-19 ನಿರ್ವಹಿಸಲು ಪ್ರಧಾನಿ ವಿಫಲ, ದೇಶದ ಆರ್ಥಿಕತೆ ಸರ್ವನಾಶ: ಕಾಂಗ್ರೆಸ್
ದೇಶದ ಕೋವಿಡ್ ಸನ್ನಿವೇಶದ ಕುರಿತು ಕಾಳಜಿ ವ್ಯಕ್ತಪಡಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸಾಂಕ್ರಾಮಿಕವನ್ನು ತಡೆಯುವಲ್ಲಿ ವಿಫಲವಾಗಿದ್ದು, ದೇಶ ವಿಶ್ವದ ಕೊರೋನಾ ರಾಜಧಾನಿಯಾಗಿ ಪರಿಣಮಿಸಿದೆ ಎಂದು ಆರೋಪಿಸಿದೆ.

ಮತ್ತೆ ಆರ್ಥಿಕ ಕಷ್ಟದ ದಿನಗಳು: ಮಾಜಿ ಆರ್ಬಿಐ ಗವರ್ನರ್ ರಘುರಾಮ್ ರಾಜನ್ ಆತಂಕ
ಅಮೆರಿಕ ಅಧ್ಯಕ್ಷೀಯ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಅಮೆರಿಕ ಮತ್ತು ಚೀನಾ ನಡುವಿನ ಸಂಘರ್ಷವು ಉಲ್ಬಣಗೊಗೊಂಡು ಜಾಗತಿಕ ವ್ಯಾಪಾರ ಹಳಿ ತಪ್ಪಿ ಮತ್ತಷ್ಟು ಆರ್ಥಿಕ ಕಷ್ಟದ ದಿನಗಳು ಮತ್ತೆ ಎದುರಾಗಲಿವೆ ಎಂಬ ಆತಂಕವನ್ನು ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ವ್ಯಕ್ತಪಡಿಸಿದ್ದಾರೆ.

ಆರ್ಥಿಕತೆ ಕುರಿತು 50 ಉನ್ನತ ಅಧಿಕಾರಿಗಳೊಂದಿಗೆ ಮೋದಿ ಸಭೆ
ಪ್ರಧಾನಿ ನರೇಂದ್ರ ಮೋದಿ ಆರ್ಥಿಕತೆಗೆ ಸಂಬಂಧಿಸಿದಂತೆ 50 ಉನ್ನತ ಅಧಿಕಾರಿಗಳೊಂದಿಗೆ ಮೋದಿ ಸಭೆ ನಡೆಸಲಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಬೆಳವಣಿಗೆ ಪ್ರಮುಖ ಆದ್ಯತೆ: ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್
ಕೋವಿಡ್-19 ಕಳೆದ 100 ವರ್ಷಗಳಲ್ಲಿ ಅತ್ಯಂತ ಕೆಟ್ಟ ಆರೋಗ್ಯ ಮತ್ತು ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದ್ದು ಇದು ಜನರ ಒಟ್ಟಾರೆ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮವನ್ನುಂಟುಮಾಡಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

