ರಾಜ್ಯಪಶುವೈದ್ಯಾಧಿಕಾರಿ ಪರೀಕ್ಷೆ: ಲಂಚಕ್ಕಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ IAS ಅಧಿಕಾರಿ; ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂ ಸಂಗ್ರಹ- ED ಆರೋಪ!
ಸೋರಿಕೆಯಾದ ಪ್ರಶ್ನೆ ಪತ್ರಿಕೆಯನ್ನು ಪಡೆಯಲು ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಲಾಗಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ.