ED Arrest

EDಯಿಂದ ಬಂಧನ: ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಜಾರಿ ನಿರ್ದೇಶನಾಲಯದಿಂದ ತನ್ನ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹಿಂಪಡೆದಿದ್ದಾರೆ.

ದರೋಡೆ ಮಾಡೋದಕ್ಕೆ ಡಿಕೆಶಿಗೆ ನಾವು ಹೇಳಿದ್ವಾ? ದರೋಡೆ ಮಾಡಿ ಸಾರ್ವಜನಿಕವಾಗಿ ಹಂಚುತ್ತಿದ್ದಾರಾ? ಇದಕ್ಕೆ ನಾನು ಹೊಣೆನಾ?
ಮಾಜಿ ಸಚಿವ ಡಿಕೆ ಶಿವಕುಮಾರ್ ಪರ ಹೋರಾಟದ ಸಭೆಗೆ ಹೋಗಲಿಲ್ಲ ಎಂದು ದೂಷಣೆ ಮಾಡುತ್ತಿದ್ದಾರೆ. ಡಿಕೆಶಿಗೆ ದರೋಡೆ ಮಾಡೋದಕ್ಕೆ ನಾವು ಹೇಳಿದ್ವಾ. ದರೋಡೆ ಮಾಡಿ ಸಾರ್ವಜನಿಕವಾಗಿ ಹಂಚುತ್ತಿದ್ದಾರಾ..? ಇದಕ್ಕೆಲ್ಲ ನಾನು ಹೊಣೆಯೇ..?

