ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ತನ್ನ ಮೂರನೇ ಪೂರಕ ಆರೋಪಪಟ್ಟಿಯಲ್ಲಿ ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ರಾಘವ್ ಚಡ್ಡಾ ಅವರನ್ನು ಹೆಸರನ್ನು ನಮೂದಿಸಿದೆ.