ED complaint

ED ದೂರಿನ ಹಿಂದೆ ಬಿಜೆಪಿಯ ಕೈವಾಡವಿದೆ: ಚಿನ್ನದ ಗಣಿಗಾರಿಕೆ ಕುರಿತ ಆರೋಪ ಸಾಬೀತುಪಡಿಸಲಿ- ಸತೀಶ್ ಜಾರಕಿಹೊಳಿ ಸವಾಲು!
ದೂರು ನೀಡಿದವರು ಯಾರೆಂದು ತಮಗೆ ತಿಳಿದಿದೆ ಮತ್ತು ಆ ವಿಷಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದಿರುವುದಾಗಿ ಜಾರಕಿಹೊಳಿ ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯದ ದೂರು ಹಿನ್ನೆಲೆ ಕೇಜ್ರಿವಾಲ್ ಗೆ ಕೋರ್ಟ್ ನಿಂದ ಸಮನ್ಸ್
ಜಾರಿ ನಿರ್ದೇಶನಾಲಯ ನೀಡಿದ ದೂರಿನ ಆಧಾರದಲ್ಲಿ ದೆಹಲಿ ಕೋರ್ಟ್ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಫೆ.17 ಕ್ಕೆ ಸಮನ್ಸ್ ಜಾರಿಗೊಳಿಸಿದೆ.

