ED custody

ದೆಹಲಿ ಅಬಕಾರಿ ಪ್ರಕರಣ: BRS ನಾಯಕಿ ಕವಿತಾಗೆ ಮಾರ್ಚ್ 26 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದ ಆರೋಪಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿಯನ್ನು ನ್ಯಾಯಾಲಯವು ಮಾರ್ಚ್ 26 ರವರೆಗೆ ವಿಸ್ತರಿಸಿದೆ.

'ನನ್ನನ್ನು ಜೈಲಿನಲ್ಲಿಡಲು ಸಾಧ್ಯವಿಲ್ಲ, ಶೀಘ್ರದಲ್ಲೇ ಹೊರಬರುತ್ತೇನೆ': ED ಕಸ್ಟಡಿಯಿಂದ ಕೇಜ್ರಿವಾಲ್ ಸಂದೇಶ
ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಬಂಧನದ ನಂತರ ಅವರು ಇಡಿ ಕಸ್ಟಡಿಯಿಂದ ಬರೆದಿರುವ ಸಂದೇಶವನ್ನು ಅವರ ಪತ್ನಿ ಸುನೀತಾ ತಮ್ಮ ಮೊದಲ ಭಾಷಣದಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ: BRS ನಾಯಕಿ ಕೆ ಕವಿತಾ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ
ಬಿಆರ್‌ಎಸ್ ನಾಯಕಿ, ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರನ್ನು ಶನಿವಾರ ದೆಹಲಿ ಕೋರ್ಟ್ ಮಾರ್ಚ್ 23ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಇಡಿ ಕಸ್ಟಡಿ ಅವಧಿ ವಿಸ್ತರಣೆ
ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ(ಎಎಪಿ) ಸಂಸದ ಸಂಜಯ್ ಸಿಂಗ್ ಅವರ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಯನ್ನು ಮಂಗಳವಾರ ದೆಹಲಿ...

ದೆಹಲಿ ಅಬಕಾರಿ ನೀತಿ ಹಗರಣ: ಎಎಪಿ ಸಂಸದ ಸಂಜಯ್ ಸಿಂಗ್ ಐದು ದಿನ ಇಡಿ ವಶಕ್ಕೆ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಬಂಧನಕ್ಕೊಳಗಾಗಿರುವ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ ಐದು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿ ಗುರುವಾರ...

ಶಿವಸೇನೆ ಮುಖಂಡ, ಸಂಸದ ಸಂಜಯ್ ರಾವತ್ 4 ದಿನ ಇಡಿ ಕಸ್ಟಡಿಗೆ
ಭೂ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಶಿವಸೇನಾ ಸಂಸದ ಸಂಜಯ್ ರಾವತ್ ಅವರನ್ನು ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಲಾಗಿದೆ. ತನಿಖಾ ಸಂಸ್ಥೆ ಇಡಿ ಎಂಟು ದಿನಗಳ ಕಸ್ಟಡಿಗೆ ಕೇಳಿತ್ತು. ಆದರೆ ಮುಂಬೈ ವಿಶೇಷ ನ್ಯಾಯಾಲಯ 4 ದಿನ ಕಸ್ಟಡಿಗೆ ನೀಡಿತು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ನವೆಂಬರ್ 6 ರವರೆಗೆ ಇಡಿ ವಶಕ್ಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈ ನ್ಯಾಯಾಲಯ ಮಂಗಳವಾರ ನವೆಂಬರ್ 6 ರವರೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಕಸ್ಟಡಿಗೆ ಒಪ್ಪಿಸಿದೆ.

ಡ್ರಗ್ಸ್ ಪ್ರಕರಣ: ಬಿನೀಶ್ ಕೊಡಿಯೇರಿ ಇಡಿ ಕಸ್ಟಡಿ ನಾಲ್ಕು ದಿನ ವಿಸ್ತರಣೆ
ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಕೊಡಿಯೇರಿಯವರನ್ನು ಕರ್ನಾಟಕ ನ್ಯಾಯಾಲಯ ನವೆಂಬರ್ 11 ರವರೆಗೆ ಜಾರಿ ನಿರ್ದೇಶನಾಲಯ (ಇಡಿ) ವಶಕ್ಕೆ ಒಪ್ಪಿಸಿದೆ.

ಪಿಎಮ್‌ಸಿ ಹಗರಣ: ಎಚ್‌ಡಿಐಎಲ್‌ನ ತಂದೆ-ಮಗ ಜೋಡಿಯ ಕಸ್ಟಡಿ ವಿಸ್ತರಣೆ, ಇನ್ನೊಬ್ಬ ಠೇವಣಿದಾರರಿಗೆ ಹೃದಯಾಘಾತ
4,355 ಕೋಟಿ ರೂ. ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಮ್‌ಸಿ) ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾದ ಹೌಸಿಂಗ್ ಡೆವಲಪ್‌ಮೆಂಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್‌ನ (ಎಚ್‌ಡಿಐಎಲ್) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ವಾಧವನ್ ಮತ್ತು ಅವರ ಪುತ್ರ....

