ರಾಜ್ಯಬಿಬಿಎಂಪಿ ಮಾಜಿ ಕಾರ್ಪೋರೇಟರ್ ಸಿ.ಜಿ. ಗೌರಮ್ಮ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ
ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ಮತ್ತು ಇತರರ ವಿರುದ್ಧ ಹಣದ ಅಕ್ರಮ ಚಲಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.