ರಾಜ್ಯಇಡಿ ಅಧಿಕಾರಿಗಳ ತನಿಖೆಗೆ ಸಂಪೂರ್ಣ ಸಹಕರಿಸಿದ್ದೇನೆ, ಮನಿ ಲಾಂಡರಿಂಗ್ ಸಂಬಂಧಪಟ್ಟಂತೆ ಕೇಳಿದರು: ರೋಷನ್ ಬೇಗ್
ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು ತಡರಾತ್ರಿಯವರೆಗೆ ಮುಂದುವರಿದು ಇದೀಗ ಮುಕ್ತಾಯವಾಗಿದೆ.