ED Officials

News Headlines 04-01-2024: ಬಾಕಿ ಹಣ ಬಿಡುಗಡೆ ಮಾಡಿ ಇಲ್ಲವೇ, ದಯಾಮರಣ ಕರುಣಿಸಿ- CM ಗೆ ಗುತ್ತಿಗೆದಾರ ಪತ್ರ; ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಾವು!; ED ಅಧಿಕಾರಿಗಳ ಸೋಗಿನಲ್ಲಿ ದಾಳಿ- 30 ಲಕ್ಷ ರೂ ವಂಚನೆ!

ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು- ಸಿಎಂ; ED ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ FIR!; ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಸರ್ಕಾರದ ಒಪ್ಪಿಗೆ- ಇವು ಇಂದಿನ ಪ್ರಮುಖ ಸುದ್ದಿಗಳು 23-07-2024

ವಾಲ್ಮೀಕಿ ಹಗರಣ: ಸಿಎಂ ಸಿದ್ದರಾಮಯ್ಯ ಮತ್ತಿತರರ ಹೆಸರು ಹೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು
ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ದೂರು ಆಧರಿಸಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕ್ರಿಮಿನಲ್ ಬೆದರಿಕೆ ಮತ್ತು ಶಾಂತಿಯನ್ನು ಹದಗೆಡಿಸುವ ಉದ್ದೇಶಕ್ಕೆ ಸಂಬಂಧಿಸಿದ್ದಾಗಿದೆ.

ಕಿರುಕುಳ ಆರೋಪ: ಇಡಿ ಅಧಿಕಾರಿಗಳ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ
ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ನಿರ್ದೇಶಕ ವೈ ಬಿ ಅಶ್ವತ್ಥ ನಾರಾಯಣ ಅವರು ದಾಖಲಿಸಿರುವ ಪ್ರಕರಣದ ಆಧಾರದ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಅಜಯ್ ಕುಮಾರ್ ವೈದ್ಯ ವಿರುದ್ಧದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಆಪರೇಷನ್ ಕಮಲದ ಬಗ್ಗೆ ಕಠುವಾಗಿ ಮಾತನಾಡಿದ್ದಕ್ಕಾಗಿ ಡಿಕೆಶಿಗೆ ಈ ಶಿಕ್ಷೆ : ಎಚ್ ಡಿ ದೇವೇಗೌಡ
ಡಿಕೆ ಶಿವಕುಮಾರ್ ಅವರ ಬಂಧನ ರಾಜಕೀಯಪ್ರೇರಿತವಾಗಿದ್ದು, ಸಮ್ಮಿಶ್ರ ಸರ್ಕಾರದ ವಿಶ್ವಾಸ ಗೊತ್ತುವಳಿ ಚರ್ಚೆಯ ವೇಳೆ ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಕಠೋರವಾಗಿ ಮಾತನಾಡಿದ್ದಕ್ಕಾಗಿ ಅವರಿಗೆ ಸಿಕ್ಕಿರುವ ಬಳುವಳಿ ಇದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿಶ್ಲೇಷಣೆ ಮಾಡಿದ್ದಾರೆ.

