ದೇಶಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಹಕ್ಕಲ್ಲ: ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವುದನ್ನು ಗುರುವಾರ ಸುಪ್ರೀಂಕೋರ್ಟ್ ನಲ್ಲಿ ವಿರೋಧಿಸಿದ ಇಡಿ ಚುನಾವಣಾ ಪ್ರಚಾರ ಮೂಲಭೂತ, ಸಾಂವಿಧಾನಿಕ ಅಥವಾ ಕಾನೂನುಬದ್ಧ ಹಕ್ಕಲ್ಲ ಎಂದು ಹೇಳಿದೆ.