ದೇಶಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆ: ಮತದಾರರಿಂದ 'ED ಪಕ್ಷ' ನಿರ್ನಾಮ; ಬಿಜೆಪಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ! Video
ಭಗವಂತ್ ಮಾನ್ ಸರ್ಕಾರದ ಕೆಲಸಕ್ಕೆ ಸಾರ್ವಜನಿಕರ ಸಮ್ಮತಿ ಇರುವುದನ್ನು ಫಲಿತಾಂಶಗಳು ಪ್ರತಿಬಿಂಬಿಸುತ್ತವೆ ಮತ್ತು ಪಕ್ಷದ ಭರವಸೆಗಳನ್ನು ಈಡೇರಿಸುವುದನ್ನು ಮುಂದುವರಿಸುವುದಾಗಿ ಕೇಜ್ರಿವಾಲ್ ಹೇಳಿದ್ದಾರೆ.