ed protest

ಗತಿಸಿ ಹೋದವರನ್ನು ಬಲಿಪಶು ಮಾಡುವ ಹುನ್ನಾರವೇ? ಖರ್ಗೆ ಅವರೇ, ಅಪಾಯದ ತೂಗುಗತ್ತಿ ನಿಮ್ಮ ತಲೆ ಮೇಲಿದೆ!
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇ.ಡಿ ವಿಚಾರಣೆ ವಿರೋಧಿಸಿ ಕರ್ನಾಟಕ ಸೇರಿ ದೇಶದಾದ್ಯಂತ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಬಿಜೆಪಿ ಕಿಡಿಕಾರಿದೆ.

ಇಂದಿರಾ ಕಾಲದಿಂದಲೇ 'ಗೂಂಡಾ ರಾಜ್' ವ್ಯವಸ್ಥೆ ಅಸ್ತಿತ್ವದಲ್ಲಿ ಇತ್ತು: ರೌಡಿ ಗುರುವಿಗೆ ಬೀದಿ ಗೂಂಡಾಗಳೇ ಶಿಷ್ಯರು!
ಕನಕಪುರದ ಬಂಡೆ ಮಕ್ಕಳ ಮೇಲಿರುವ ಐಪಿಸಿ ಸೆಕ್ಷನ್ ಬಗ್ಗೆ ಬರೆದರೆ, ಪುಸ್ತಕವೇ ಬರೆಯಬಹುದು. ಇವರ ಹಾದಿಯನ್ನೇ ಯುವಾಧ್ಯಕ್ಷರು ಅನುಸರಿಸಿಕೊಂಡು ಹೋಗುತ್ತಿದ್ದಾರೆ.

