ED Raid

ED ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್‌ ಸಮಾವೇಶಕ್ಕೆ ಮುಂದು; ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!
ರಾಜಕೀಯ

ED ದಾಳಿ ಬೆನ್ನಲ್ಲೇ ಸತೀಶ್‌ ಜಾರಕಿಹೊಳಿ ಬೆನ್ನಿಗೆ ನಿಂತ ಎಸ್‌ಟಿ ಸಮುದಾಯ: ಬೃಹತ್‌ ಸಮಾವೇಶಕ್ಕೆ ಮುಂದು; ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು..!

ಪ್ರಮುಖ ಎಸ್‌ಟಿ ನಾಯಕ ಹಾಗೂ ಹಿಂದುಳಿದ ಸಮುದಾಯಗಳ ಪ್ರತಿನಿಧಿಯಾಗಿರುವ ಕಾರಣಕ್ಕೆ ಜಾರಕಿಹೊಳಿ ಅವರನ್ನು ಗುರಿಯಾಗಿಸಲಾಗಿದೆ ಎಂದು ಸುರ್ಜೇವಾಲಾ ಆರೋಪಿಸಿದ್ದರು.

ನಾಗೇಂದ್ರ ಆಯ್ತು, ಈಗ ಡಿಕೆಶಿ ಸಂಪುಟದ 2ನೇ ವಿಕೆಟ್ ಪತನಕ್ಕೆ ಎದುರು ನೋಡುತ್ತಿರುವ ಬಿಜೆಪಿ!
ರಾಜ್ಯ

ನಾಗೇಂದ್ರ ಆಯ್ತು, ಈಗ ಡಿಕೆಶಿ ಸಂಪುಟದ 2ನೇ ವಿಕೆಟ್ ಪತನಕ್ಕೆ ಎದುರು ನೋಡುತ್ತಿರುವ ಬಿಜೆಪಿ!

ಇಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಸಚಿವರು ತನಿಖೆ ನಡೆಯುತ್ತಿರುವಾಗ ಹುದ್ದೆಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ .ಕರ್ನಾಟಕದ ಸಾರ್ವಜನಿಕ ಹಣವು ವಿದೇಶದಲ್ಲಿ ಯಾರದ್ದೋ ಖಾಸಗಿ ಆಸ್ತಿಯಾಗಲು ಬಿಡಲ್ಲ ಎಂದು ಆರ್. ಅಶೋಕ್ ಹೇಳಿದರು.

'ಇನ್ನೂ ನಾಲ್ಕೈದು ಸಚಿವರ ಮೇಲೆ ED ದಾಳಿ ಹೇಳಿಕೆ': ಈ ರೀತಿಯ ರೇಡ್ ನಲ್ಲಿ ಅವರು ಪರಿಣಿತರು; CM ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್
ರಾಜಕೀಯ

'ಇನ್ನೂ ನಾಲ್ಕೈದು ಸಚಿವರ ಮೇಲೆ ED ದಾಳಿ ಹೇಳಿಕೆ': ಈ ರೀತಿಯ ರೇಡ್ ನಲ್ಲಿ ಅವರು ಪರಿಣಿತರು; CM ಡಿಕೆಶಿಗೆ ಮಾಜಿ ಸಚಿವ ಕೆ.ಎನ್ ರಾಜಣ್ಣ ಟಾಂಗ್

ಸತೀಶ್ ಜಾರಕಿಹೊಳಿ ಒಬ್ಬ ಸಂಭಾವಿತ ವ್ಯಕ್ತಿಯಾಗಿದ್ದು, ನಾನು ಅವರ ಜೊತೆ ನಿಲ್ಲುತ್ತೇನೆ. ಸತೀಶ್ ಭೇಟಿ ಮಾಡಲು ಅವರ ಮನೆಗೆ ಹೋಗಿದ್ದೆ. ಆದರೆ ಕೆಲಸದ ನಿಮಿತ್ತ ಅವರು ಹೊರಗಡೆ ಹೋಗಿದ್ದರು.

ನನ್ನ ವಿರುದ್ಧ EDಗೆ ದೂರು ನೀಡಿದ್ದು ಯಾರು ಅಂತ ಗೊತ್ತು: ಇ.ಡಿ ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ; Video
ರಾಜ್ಯ

ನನ್ನ ವಿರುದ್ಧ EDಗೆ ದೂರು ನೀಡಿದ್ದು ಯಾರು ಅಂತ ಗೊತ್ತು: ಇ.ಡಿ ದಾಳಿ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ; Video

ಮುಂದಿನ ದಿನಗಳಲ್ಲಿ ಸತ್ಯಾಂಶಗಳು ಮತ್ತು ದಾಖಲೆಗಳೊಂದಿಗೆ ತನಿಖೆಯನ್ನು ಎದುರಿಸುವುದಾಗಿ ಹಾಗೂ ಪ್ರಕರಣವನ್ನು ಕಾನೂನುಬದ್ಧವಾಗಿ ನಿಭಾಯಿಸುವುದಾಗಿಯೂ ಹೇಳಿದರು.

'ಅವ್ರಿಗೆ ಸಾತ್ ಖೂನ್ ಮಾಫ್, ಬಿಜೆಪಿಗೆ ಭ್ರಷ್ಟ ರಾಜಕಾರಣಿಗಳು ಹೋದ ತಕ್ಷಣ ಗಂಗಾ ಜಲದಿಂದ ಪವಿತ್ರ ಆಗ್ಬಿಡ್ತಾರೆ': ಪ್ರಿಯಾಂಕ್ ಖರ್ಗೆ; Video
ರಾಜ್ಯ

'ಅವ್ರಿಗೆ ಸಾತ್ ಖೂನ್ ಮಾಫ್, ಬಿಜೆಪಿಗೆ ಭ್ರಷ್ಟ ರಾಜಕಾರಣಿಗಳು ಹೋದ ತಕ್ಷಣ ಗಂಗಾ ಜಲದಿಂದ ಪವಿತ್ರ ಆಗ್ಬಿಡ್ತಾರೆ': ಪ್ರಿಯಾಂಕ್ ಖರ್ಗೆ; Video

ಇಂತಹ 196 ಇಡಿ ದಾಳಿಗಳು ಆಗಿವೆ ಎಂದು ನಾನು ಅಂಕಿ ಅಂಶ ಕೊಟ್ಟಿದ್ದೆ. ಎರಡು ಕೇಸ್‌ನಲ್ಲಿ ಮಾತ್ರ ಶಿಕ್ಷೆ ಆಗಿದೆ. ಎಲ್ಲಾ 196 ದಾಳಿಗಳಿಗೂ ಪ್ರೆಸ್ ನೋಟ್ ಬಿಡುಗಡೆ ಮಾಡಿದ್ದಾರೆ ಅಲ್ವಾ? ಶಿಕ್ಷೆ ಪ್ರಮಾಣ ಯಾಕೆ ಇಷ್ಟು ಕಮ್ಮಿ ಇದೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ರೂ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ
ರಾಜ್ಯ

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ರೂ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

ಇಂದು ನಗರದಲ್ಲಿ ತಮ್ಮ ಹಾಗೂ ತಮ್ಮ ಆಪ್ತರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ನಡೆಸಿದ ದಾಳಿಯ ಕುರಿತು ವರದಿಗಾರರಿಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಹೇಳಿದ್ದಾರೆ.

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ
ರಾಜ್ಯ

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

ಇಡಿ ದಾಳಿ ಅಂತ್ಯವಾದ ಬಳಿಕ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸತೀಶ್ ಜಾರಕಿಹೊಳಿ ಅವರು, ಇಡಿ ಅಧಿಕಾರಿಗಳು ಎರಡು ಕೋಟಿ ರೂ. ನಗದು ಹಾಗೂ ಹಲವು ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video
ರಾಜ್ಯ

ಸಚಿವ ಸತೀಶ್ ಜಾರಕಿಹೊಳಿ ನಿವಾಸ ಮೇಲೆ ದಾಳಿ ಏಕೆ; ED ಹೇಳಿದ್ದೇನು? Video

ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ನಿವಾಸ, ಸರ್ಕಾರಿ ವಸತಿ ಗೃಹಗಳು ಹಾಗೂ ಬೆಳಗಾವಿ ಮತ್ತು ಗೋಕಾಕ್‌ನಲ್ಲಿರುವ ಆಸ್ತಿಗಳ ಮೇಲೂ ಶೋಧ ನಡೆಸಲಾಗಿದೆ.

ಇದು ಆರಂಭವಷ್ಟೆ.. ನೋಡ್ತಿರಿ.. ನನ್ನ ಮೇಲೆ, ಡಿಕೆಶಿ ಮೇಲೆ ಕೂಡ ಇಡಿ ದಾಳಿಯಾಗಬಹುದು: ಪ್ರಿಯಾಂಕ್ ಖರ್ಗೆ; Video
ರಾಜಕೀಯ

ಇದು ಆರಂಭವಷ್ಟೆ.. ನೋಡ್ತಿರಿ.. ನನ್ನ ಮೇಲೆ, ಡಿಕೆಶಿ ಮೇಲೆ ಕೂಡ ಇಡಿ ದಾಳಿಯಾಗಬಹುದು: ಪ್ರಿಯಾಂಕ್ ಖರ್ಗೆ; Video

ಮುಂದಿನ ವಿಧಾನಸಭೆ ಚುನಾವಣೆಯನ್ನು ಕೇಂದ್ರ ಸರ್ಕಾರ ಸಿಬಿಐ, ಇಡಿ, ಐಟಿಯೊಂದಿಗೆ ಮಾಡಲು ಯೋಜಿಸುತ್ತಿದೆಯೇ ಹೊರತು ಬಿಜೆಪಿ ನಾಯಕರೊಂದಿಗೆ ಅಲ್ಲ ಎಂದು ಟೀಕಿಸಿದರು.