ED Raid

ಕೋಮುಲ್ ನೇರ ನೇಮಕಾತಿ ಹಗರಣ: ತಪ್ಪು ಮಾಡಿಲ್ಲ, ಆರೋಪದಿಂದ ಹೊರಬರುವ ವಿಶ್ವಾಸವಿದೆ- ಶಾಸಕ ನಂಜೇಗೌಡ
ರಾಜ್ಯ

ಕೋಮುಲ್ ನೇರ ನೇಮಕಾತಿ ಹಗರಣ: ತಪ್ಪು ಮಾಡಿಲ್ಲ, ಆರೋಪದಿಂದ ಹೊರಬರುವ ವಿಶ್ವಾಸವಿದೆ- ಶಾಸಕ ನಂಜೇಗೌಡ

ನಾನು ಯಾವುದೇ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಕೇಳಿಬಂದಿರುವ ಆರೋಪದಿಂದ ಹೊರಬರುವ ವಿಶ್ವಾಸವಿದೆ ಎಂದು ಮಾಲೂರು ಶಾಸಕ ನಂಜೇಗೌಡ ಅವರು ಗುರುವಾರ ಹೇಳಿದರು.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದ ಮೇಲೆ ಇ.ಡಿ ದಾಳಿ
ರಾಜ್ಯ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ನಿವಾಸದ ಮೇಲೆ ಇ.ಡಿ ದಾಳಿ

ಹಣ ಅಕ್ರಮ ವರ್ಗಾವಣೆ ತನಿಖೆಯ ಭಾಗವಾಗಿ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ನಿವಾಸ ಮತ್ತು ಅವರಿಗೆ ಸಂಬಂಧಿಸಿದ ಕೆಲವು ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮೊಮ್ಮಗನ ಬಾರಾಮತಿ ಕಂಪನಿ ಮೇಲೆ ಇಡಿ ದಾಳಿ
ದೇಶ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮೊಮ್ಮಗನ ಬಾರಾಮತಿ ಕಂಪನಿ ಮೇಲೆ ಇಡಿ ದಾಳಿ

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಮೊಮ್ಮಗ, ಶಾಸಕ ರೋಹಿತ್ ಪವಾರ್...

ರಾಜಸ್ಥಾನದಲ್ಲಿ ಇಡಿ ದಾಳಿ: ಸೋಲು ಖಚಿತ ಹಿನ್ನೆಲೆ ಬಿಜೆಪಿಯಿಂದ 'ಕೇಂದ್ರೀಯ ಸಂಸ್ಥೆ'ಗಳ ಅಸ್ತ್ರ ಪ್ರಯೋಗ; ಮಲ್ಲಿಕಾರ್ಜುನ ಖರ್ಗೆ ಕಿಡಿ
ದೇಶ

ರಾಜಸ್ಥಾನದಲ್ಲಿ ಇಡಿ ದಾಳಿ: ಸೋಲು ಖಚಿತ ಹಿನ್ನೆಲೆ ಬಿಜೆಪಿಯಿಂದ 'ಕೇಂದ್ರೀಯ ಸಂಸ್ಥೆ'ಗಳ ಅಸ್ತ್ರ ಪ್ರಯೋಗ; ಮಲ್ಲಿಕಾರ್ಜುನ ಖರ್ಗೆ ಕಿಡಿ

ಚುನಾವಣೆಯಲ್ಲಿ ಸೋಲು ಖಚಿತ ಎಂಬುದನ್ನು ಅರಿತಿರುವ ಬಿಜೆಪಿ, ತನ್ನ ಕೊನೆಯ ದಾಳವಾಗಿರುವ ಕೇಂದ್ರೀಯ ಸಂಸ್ಥೆಗಳನ್ನು ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಉದ್ಯಮಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ, ಪರಿಶೀಲನೆ
ರಾಜ್ಯ

ಬೆಂಗಳೂರು: ಐಟಿ ದಾಳಿ ಬೆನ್ನಲ್ಲೇ ಉದ್ಯಮಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ, ಪರಿಶೀಲನೆ

ಕಳೆದೆರಡು ವಾರಗಳಿಂದ ನಗರದಲ್ಲಿ ದಾಳಿ ನಡೆಸಿದ ಐಟಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಉದ್ಯಮಿಯೊಬ್ಬರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ಇ.ಡಿ ದಾಳಿ, ಪರಿಶೀಲನೆ
ದೇಶ

ದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ಇ.ಡಿ ದಾಳಿ, ಪರಿಶೀಲನೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಂಗಳವಾರ ಬೆಳಗ್ಗೆ ಎಎಪಿ ಶಾಸಕ ಅಮಾನತುಲ್ಲಾ ಖಾನ್‌ ಮನೆ ಮೇಲೆ ದಾಳಿ ನಡೆಸಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ಇ.ಡಿ ದಾಳಿ
ರಾಜ್ಯ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ಇ.ಡಿ ದಾಳಿ

ಬ್ಯಾಂಕ್‌ನಲ್ಲಿ ನಡೆದ ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಕಾಂಗ್ರೆಸ್ ಮುಖಂಡ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ ಅಧ್ಯಕ್ಷ ಆರ್‌ಎಂ ಮಂಜುನಾಥ್ ಗೌಡ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿತು.

ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆ
ರಾಜ್ಯ

ಇಡಿ ದಾಳಿ: ಬೆಂಗಳೂರು, ದಾವಣೆಗೆರೆಯಲ್ಲಿ 100 ಕೋಟಿ ರೂ. ಗೂ ಹೆಚ್ಚಿನ ಮೌಲ್ಯದ ಆಸ್ತಿ, ನಗದು ಪತ್ತೆ

ಭಾರತ್​ ಇನ್ಫ್ರಾ ಎಕ್ಸ್​ಪೋರ್ಟ್​​ ಆ್ಯಂಡ್ ಇಂಪೋರ್ಟ್​​ ಲಿಮಿಟೆಡ್​ನಿಂದ ವಂಚನೆ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದೆ.

ಬೆಂಗಳೂರು: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿ
ವಾಣಿಜ್ಯ

ಬೆಂಗಳೂರು: ಬೈಜೂಸ್ ಸಿಇಒ ಕಚೇರಿ, ನಿವಾಸದ ಮೇಲೆ ಇಡಿ ದಾಳಿ

ಎಜುಟೆಕ್‌ ಕಂಪನಿ ಬೈಜೂಸ್ ಸಿಇಒ ರವೀಂದ್ರನ್ ಬೈಜು ಅವರ ಬೆಂಗಳೂರಿನ ಕಚೇರಿ ಮತ್ತು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ದಾಳಿ ನಡೆಸಿ, ತೀವ್ರ ಶೋಧ ನಡೆಸಲಾಗಿದೆ.