ED Raid

ಇಡಿ ಅಧಿಕಾರಿಗಳು ನೊಟೀಸ್ ಕೊಟ್ಟಿಲ್ಲ, ಅವರು ನಿರೀಕ್ಷೆ ಇಟ್ಟು ಬಂದದಕ್ಕೆ ತಕ್ಕಂತೆ ಸಿಕ್ಕಿಲ್ಲ: ಶಾಸಕ ಜಮೀರ್ ಅಹ್ಮದ್
ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಮ್ಮ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಪರಿಶೋಧನೆ ನಡೆಸಿದ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಪ್ರತಿಕ್ರಿಯೆ ನೀಡಿದ್ದಾರೆ.

ಐಟಿ ಅಲ್ಲ.. ಇಡಿ ದಾಳಿ: ಜಮೀರ್ ಅಹ್ಮದ್ ಖಾನ್ ಮನೆ, ಕಚೇರಿಗಳಲ್ಲಿ ಮುಂದುವರೆದ ಜಾರಿನಿರ್ದೇಶನಾಲಯ ಅಧಿಕಾರಿಗಳ ಶೋಧ
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ನಡೆದಿರುವುದು ಐಟಿ ದಾಳಿ ಅಲ್ಲ.. ಇಡಿ ದಾಳಿ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ದಾಳಿ
ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಧಾರ್ಮಿಕ ಮತಾಂತರ ಪ್ರಕರಣ: ದೆಹಲಿ, ಉತ್ತರ ಪ್ರದೇಶಗಳಲ್ಲಿ ಇ.ಡಿ ದಾಳಿ
ವಿದೇಶಗಳಿಂದ ಹಣ ಪಡೆದು ಶ್ರವಣ ದೋಷವುಳ್ಳ ವಿದ್ಯಾರ್ಥಿಗಳು ಹಾಗೂ ಬಡವರನ್ನು ಇಸ್ಲಾಮ್ ಗೆ ಮತಾಂತರಗೊಳಿಸುತ್ತಿದ್ದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಉತ್ತರ ಪ್ರದೇಶ, ದೆಹಲಿಗಳಲ್ಲಿ ದಾಳಿ ನಡೆಸಿದೆ.

ಪಿಎಫ್ ಐ ಸಂಘಟನೆ ಅಧ್ಯಕ್ಷ, ಪದಾಧಿಕಾರಿಗಳ ಕಚೇರಿಗಳ ಮೇಲೆ ಇಡಿ ದಾಳಿ
ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಕರ್ನಾಟಕ, ಸೇರಿದಂತೆ 9 ರಾಜ್ಯಗಳ 26 ಸ್ಥಳಗಳಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಕಚೇರಿ ಮತ್ತು ಪದಾಧಿಕಾರಿಗಳ ಮನೆ ಮೇಲೆ ಗುರುವಾರ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗೆ ಬೆದರಿದ ಮೋದಿ ಸರ್ಕಾರದಿಂದ ವಾದ್ರಾ ವಿರುದ್ಧ ಇಡಿ ಪ್ರಯೋಗ: ಕಾಂಗ್ರೆಸ್
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಬೆದರಿದ್ದು, ಹೀಗಾಗಿಯೇ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯದಿಂದ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ಬ್ಯಾಂಕ್ ವಂಚನೆ ಕೇಸ್ : ಗೀತಾಂಜಲಿ ಮಳಿಗೆ ಮೇಲೆ ಇಡಿ ದಾಳಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಪುರದಲ್ಲಿನ ಗೀತಾಂಜಲಿ ಅಭರಣ ಮಳಿಗೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ: ಉದ್ಯಮಿ ನೀರವ್ ಮೋದಿ ಕಚೇರಿಗಳ ಮೇಲೆ ಇಡಿ ದಾಳಿ!
ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ವಂಚನೆ ಬಯಲಿಗೆ ಬಂದ ಬೆನ್ನಲ್ಲೇ ಕೇಂದ್ರದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಖ್ಯಾತ ಉದ್ಯಮಿ...

