ED Raid

ರಮ್ಮಿ ಆಟದಲ್ಲಿ BOT ಬಳಕೆ ಆರೋಪ: ಗೇಮ್ಸ್‌ಕ್ರಾಫ್ಟ್ ಮೇಲೆ ED ದಾಳಿ; 526 ಕೋಟಿ ರೂ ಮೊತ್ತದ ಆಸ್ತಿ ಫ್ರೀಜ್..!
ಕಂಪನಿ ತನ್ನ ಗೇಮಿಂಗ್ ಪ್ಲಾಟ್‌ಫಾರ್ಮ್ ಸುರಕ್ಷಿತ, ಪಾರದರ್ಶಕವಾಗಿದೆ. ಯಾವುದೇ BOTಗಳಿಲ್ಲ (ಕಂಪ್ಯೂಟರ್ ಪ್ರೋಗ್ರಾಂ) ಎಂದು ಬಳಕೆದಾರರಿಗೆ ಭರವಸೆ ನೀಡುತ್ತಿತ್ತು.

ED ದಾಳಿಗೆ ಹೆದರಿ 9ನೇ ಮಹಡಿಯಿಂದ 21 ಲಕ್ಷವಿದ್ದ ಹಣದ ಬ್ಯಾಗ್ ಎಸೆದ ಸಿಎಂ ಮಾನ್'ರ OSD ಪಿಎ, Video!
ಸಂಟೆಕ್ ಯೋಜನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮೊಹಾಲಿ ಮತ್ತು ಚಂಡೀಗಢದ 12 ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಬಿಲ್ಡರ್‌ಗಳೊಂದಿಗಿನ ಶಾಮೀಲಿನಿಂದ ಅಕ್ರಮವಾಗಿ ಗಳಿಸಿದ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗುತ್ತಿದೆ.

ಕಾಂಗ್ರೆಸ್ ನಾಯಕರೇ ಗುರಿ, ED ದಾಳಿಗಳಲ್ಲಿ ಪಕ್ಷಪಾತ: ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಕಿಡಿ
ಕಾಂಗ್ರೆಸ್ ನಾಯಕರ ವಿರುದ್ಧ ಮಾತ್ರ ಇಂತಹ ದಾಳಿಗಳು ನಡೆಯುತ್ತಿವೆ. ಬಿಜೆಪಿ ನಾಯಕರ ವಿರುದ್ಧ ಇದೇ ರೀತಿಯ ಕ್ರಮಗಳು ಕಾಣುತ್ತಿಲ್ಲ. ಇದರಿಂದ ತನಿಖಾ ಸಂಸ್ಥೆಗಳ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡುತ್ತದೆ.

ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ED ದಾಳಿ; Video
ಸೋಮವಾರ ಬೆಳಿಗ್ಗೆ 6.30ರ ವೇಳೆಗೆ ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಸಿಬ್ಬಂದಿ ಶಾಸಕ ಮತ್ತು ನಲಪಾಡ್ ಅವರ ತಂದೆ ಎನ್.ಎ.ಹ್ಯಾರಿಸ್ ಅವರ ಶಾಂತಿನಗರದ ನಿವಾಸವೂ ಸೇರಿ ಒಟ್ಟು 17 ಕಡೆ ದಾಳಿ ನಡೆಸಿದ್ದಾರೆ.

ರಾಘವ್ ಚಡ್ಡಾ ಸ್ಥಾನಕ್ಕೆ ರಾಜ್ಯಸಭೆ ಉಪನಾಯಕರಾಗಿ ಆಯ್ಕೆಯಾದ AAP ನಾಯಕ ಅಶೋಕ್ ಮಿತ್ತಲ್ ಉದ್ಯಮಗಳ ಮೇಲೆ ಇಡಿ ದಾಳಿ; Video
ಸುದ್ದಿ ಸಂಸ್ಥೆ ಪಿಟಿಐ ಉಲ್ಲೇಖಿಸಿದ ಪ್ರಕಾರ, ಜಲಂಧರ್ ಮತ್ತು ಫಗ್ವಾರಾದಲ್ಲಿರುವ ಮಿತ್ತಲ್ ಅವರ ವ್ಯಾಪಾರ ಹಿತಾಸಕ್ತಿಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳ ಜೊತೆಗೆ ಇನ್ನಿತರ ಪ್ರದೇಶಗಳಲ್ಲಿಯೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ED ದಾಳಿ ಭೀತಿ, ಉದ್ಯಮಿ CJ Roy ರೀತಿಯಲ್ಲೇ BBMP ನಿವೃತ್ತ ಎಂಜಿನಿಯರ್ ಆತ್ಮಹತ್ಯೆಗೆ ಶರಣು!
ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಮಾದರಿಯಲ್ಲೇ ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ಇಂದು ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ, ಕೇರಳ, ತಮಿಳುನಾಡಿನ 21 ಕಡೆ ED ದಾಳಿ
ಕೇರಳ ಪೊಲೀಸರು ಸಲ್ಲಿಸಿದ ಬಹು ಎಫ್‌ಐಆರ್‌ಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯ ಜನವರಿ 9 ರಂದು ಪಿಎಂಎಲ್‌ಎ ಪ್ರಕರಣವನ್ನು ದಾಖಲಿಸಿತ್ತು.

I-PAC ಮುಖ್ಯಸ್ಥರ ಮೇಲೆ ED ದಾಳಿ; ಟಿಎಂಸಿ ಆಂತರಿಕ ಡೇಟಾ ಸಂಗ್ರಹಿಸಲು ಯತ್ನ: ಮಮತಾ ಗಂಭೀರ ಆರೋಪ
ಪ್ರತೀಕ್ ಜೈನ್ ಅವರ ನಿವಾಸದ ಮೇಲಿನ ಇಡಿ ದಾಳಿಯನ್ನು ರಾಜಕೀಯ ಪ್ರೇರಿತ ಮತ್ತು ಸಂವಿಧಾನಬಾಹಿರ ಎಂದು ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ
ಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.

