ED Raid

Watch | PUC ಫಲಿತಾಂಶ: ಶೇ.73.45ರಷ್ಟು ಉತ್ತೀರ್ಣ, ಶೇ. 7.7 ರಷ್ಟು ಕುಸಿತ; ಮಹಿಳೆಯರ ಮೇಲೆ ಕಿರುಕುಳ ಸಹಜ: ಪರಮೇಶ್ವರ್ ವಿಷಾದ; ಶೇ.50ರಷ್ಟು ವಾಟರ್ ಬಾಟಲ್ ಅಸುರಕ್ಷಿತ!
ವಿಡಿಯೋ

ನಕಲಿ ಗೋಲ್ಡ್ ಹಗರಣ: ಡಿಸಿಸಿ ಬ್ಯಾಂಕ್ ಮಾಜಿ ಮ್ಯಾನೇಜರ್ ಸೇರಿ ಮೂವರ ಮೇಲೆ ED ದಾಳಿ
ರಾಜ್ಯ

ಬ್ಯಾಂಕ್​ನ ವಾಹನ ಚಾಲಕನಾಗಿದ್ದ ಶಿವಕುಮಾರ್ ಮನೆ ಮೇಲೂ ಕೂಡ ದಾಳಿ ನಡೆಸಲಾಗಿದೆ. 2 ಕಡೆ ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.

ಫೆಮಾ ಉಲ್ಲಂಘನೆ: ಬೆಂಗಳೂರಿನಲ್ಲಿ ಜಾರ್ಜ್ ಸೊರೊಸ್ ಸಂಸ್ಥೆಯ ಮೇಲೆ ಇಡಿ ದಾಳಿ

ಓಪನ್ ಸೊಸೈಟಿ ಫೌಂಡೇಶನ್ಸ್(OSF) ಮತ್ತು ಎಕನಾಮಿಕ್ ಡೆವಲಪ್‌ಮೆಂಟ್ ಫಂಡ್(EDF)ನ ಕಚೇರಿ ಸೇರಿದಂತೆ ಎಂಟು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು: ED ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಗೆ ನುಗ್ಗಿ 30 ಲಕ್ಷ ರೂ ದರೋಡೆ, ಆರೋಪಿ ಬಂಧನ

ಜ.6ರಂದು 6 ಜನ ದುಷ್ಕರ್ಮಿಗಳು ತಾವು ಇಡಿ ಅಧಿಕಾರಿಗಳೆಂದು ಹೇಳಿ ಸಿಂಗಾರಿ ಬೀಡಿ ಉದ್ಯಮಿಯ ಮನೆಯಲ್ಲಿ ಶೋಧ ನಡೆಸಿದ್ದರು.

BBMP ಕೇಂದ್ರ ಕಚೇರಿ ಮೇಲೆ ED ದಾಳಿ: 960 ಕೋಟಿ ರೂ ಮೊತ್ತದ ಬೋರ್‌ವೆಲ್ ಹಗರಣ ಆರೋಪ!

2016ರಲ್ಲಿ ನಡೆದಿದೆ ಎನ್ನಲಾದ ಬೋರ್‌ವೆಲ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಈ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಕೊರೆಸಿದ್ದ ಬೋರ್‌ವೆಲ್‌ನಲ್ಲಿ 960 ಕೋಟಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

Muda ಮಾಜಿ ಆಯುಕ್ತರ ಮನೆಗಳ ಮೇಲೆ ED ದಾಳಿ; ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ; ರೈತರಿಗೆ Waqf ಬೋರ್ಡ್ ನೋಟಿಸ್ ವಾಪಸ್; Darshan ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ! ಇವು ಇಂದಿನ ಪ್ರಮುಖ ಸುದ್ದಿಗಳು 28-10-24

ಮುಡಾ ಮಾಜಿ ಆಯುಕ್ತರ ಮನೆಗಳ ಮೇಲೆ ED ದಾಳಿ; ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ; ರೈತರಿಗೆ Waqf ಬೋರ್ಡ್ ನೋಟಿಸ್ ವಾಪಸ್; Darshan ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!

Muda scam: 2ನೇ ದಿನವೂ ಮುಂದುವರೆದ ಇಡಿ ತಪಾಸಣೆ, ದಾಖಲೆಗಳಿಗಾಗಿ ತೀವ್ರ ಶೋಧ

ಹಗರಣಕ್ಕೆ ಸಂಬಂಧಿಸಿದಂತೆ ಭೂ ಮಾಲೀಕ ದೇವರಾಜ್‌ ಮನೆಯಲ್ಲಿ ತಡರಾತ್ರಿವರೆಗೂ ಇಡಿ ಶೋಧ ನಡೆಸಿದೆ.

ದಾಖಲೆಗಳ ಸಂಗ್ರಹಕ್ಕೆ ಇಡಿ ಮುಡಾಗೆ ಹೋಗಿರಬಹುದು: ಡಿಸಿಎಂ ಡಿ.ಕೆ ಶಿವಕುಮಾರ್

ಮುಡಾ ಪ್ರಕರಣದಲ್ಲಿ ಹಣಕಾಸು ವ್ಯವಹಾರ ಇಲ್ಲವಾದರೂ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿರಬಹುದು. ಅದನ್ನು ದಾಳಿ ಎಂದು ಹೇಗೆ ಹೇಳುತ್ತೀರಿ? ಅವರು ದಾಖಲೆ ಕೇಳಬಹುದು, ಇವರು ಕೊಡಬಹುದು. ದಾಖಲೆ ಪರಿಶೀಲನೆ ಮಾಡಬಹುದು.