ED Raid

ಇಡಿ ಬಂಧನ ಭೀತಿ: ಅಜ್ಞಾತವಾಸದಲ್ಲಿ ಶಾಸಕ ಬಸನಗೌಡ ದದ್ದಲ್, ರಾಯಚೂರಿನಲ್ಲಿ ಆಪ್ತರ ಭೇಟಿ..!
ರಾಜ್ಯ

ಇಡಿ ಬಂಧನ ಭೀತಿ: ಅಜ್ಞಾತವಾಸದಲ್ಲಿ ಶಾಸಕ ಬಸನಗೌಡ ದದ್ದಲ್, ರಾಯಚೂರಿನಲ್ಲಿ ಆಪ್ತರ ಭೇಟಿ..!

ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್​ ನಿವಾಸಗಳ ಮೇಲೂ ಇಡಿ ದಾಳಿಯಾಗಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡಿದೆ. ಹೀಗಾಗಿ ನಿಗದ ಅಧ್ಯಕ್ಷರಾಗಿರುವ ದದ್ದಲ್​ಗೂ ಬಂಧನದ ಭೀತಿ ಶುರುವಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್‌ ನಿವಾಸದಲ್ಲಿ ED ತಪಾಸಣೆ ಮುಂದುವರಿಕೆ, 18 ಕಡೆ ಶೋಧಕಾರ್ಯ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ, ಶಾಸಕ ದದ್ದಲ್‌ ನಿವಾಸದಲ್ಲಿ ED ತಪಾಸಣೆ ಮುಂದುವರಿಕೆ, 18 ಕಡೆ ಶೋಧಕಾರ್ಯ

ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ನಿವಾಸಗಳ ಮೇಲೆ ನಿನ್ನೆ ಆರಂಭವಾದ ಇಡಿ ಶೋಧಕಾರ್ಯ ನಿನ್ನೆ ರಾತ್ರಿ, ಇಂದು ಮುಂಜಾನೆ ಕೂಡ ಮುಂದುವರಿದಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಮನೆ ಮೇಲೆ ED ದಾಳಿ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಮನೆ ಮೇಲೆ ED ದಾಳಿ

ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್​ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ.

ಬೆಂಗಳೂರು: ಕಿಂಗ್ ಫಿಶರ್ ಟವರ್ ಸೇರಿ 11 ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿ ಮೇಲೆ ಇಡಿ ದಾಳಿ
ರಾಜ್ಯ

ಬೆಂಗಳೂರು: ಕಿಂಗ್ ಫಿಶರ್ ಟವರ್ ಸೇರಿ 11 ಪ್ರತಿಷ್ಠಿತ ಬಿಲ್ಡರ್‌ಗಳ ಮನೆ, ಕಚೇರಿ ಮೇಲೆ ಇಡಿ ದಾಳಿ

ಬೆಂಗಳೂರು ಹಾಗೂ ಮೈಸೂರಿನ ಹಲವು ಕಡೆ ಬಿಲ್ಡರ್‌ಗಳಿಗೆ ಜಾರಿ ನಿರ್ದೇಶನಾಲಯ ಶಾಕ್‌ ನೀಡಿದೆ. ಎರಡೂ ನಗರಗಳ 11 ಕಡೆಗಳಲ್ಲಿ ಬಿಲ್ಡರ್‌ಗಳ ಮನೆ ಹಾಗೂ ಕಚೇರಿಗಳಿಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: DPIIT ಮಾಜಿ ಕಾರ್ಯದರ್ಶಿ ರಮೇಶ್ ಅಭಿಷೇಕ್ ಮನೆ ಮೇಲೆ ಇಡಿ ದಾಳಿ
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: DPIIT ಮಾಜಿ ಕಾರ್ಯದರ್ಶಿ ರಮೇಶ್ ಅಭಿಷೇಕ್ ಮನೆ ಮೇಲೆ ಇಡಿ ದಾಳಿ

ಅಕ್ರಮ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಡಿಪಿಐಐಟಿ ಕಾರ್ಯದರ್ಶಿ ರಮೇಶ್ ಅಭಿಷೇಕ್ ಅವರ ನಿವಾಸದ ಮೇಲೆ ಇಡಿ ದಾಳಿ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಸ್ ಪಿ ಶಾಸಕ ಇರ್ಫಾನ್ ಸೋಲಂಕಿ ಮನೆ ಮೇಲೆ ಇಡಿ ದಾಳಿ
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಎಸ್ ಪಿ ಶಾಸಕ ಇರ್ಫಾನ್ ಸೋಲಂಕಿ ಮನೆ ಮೇಲೆ ಇಡಿ ದಾಳಿ

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ಇಡಿ ದಾಳಿಯಲ್ಲಿ 11 ಕೋಟಿ ರೂ. ನಗದು, 120 ಕೋಟಿ ರೂ. ಮೌಲ್ಯದ ಚರ-ಸ್ಥಿರಾಸ್ತಿ ವಶ
ರಾಜ್ಯ

ಬೆಂಗಳೂರು: ಇಡಿ ದಾಳಿಯಲ್ಲಿ 11 ಕೋಟಿ ರೂ. ನಗದು, 120 ಕೋಟಿ ರೂ. ಮೌಲ್ಯದ ಚರ-ಸ್ಥಿರಾಸ್ತಿ ವಶ

ಅಕ್ರಮ ಹಣ ವರ್ಗಾವಣೆ ಆರೋಪ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಜಯ್ ತಾತ ಮತ್ತು ಸಹಚರರಿಗೆ ಸಂಬಂಧಿಸಿದ ಒಟ್ಟು ಎಂಟು ಸ್ಥಳಗಳಲ್ಲಿ ದಾಳಿ ನಡೆಸಿ ಬರೋಬ್ಬರಿ 11.25 ಕೋಟಿ ರೂಪಾಯಿ ಮತ್ತು 120 ಕೋಟಿ ಮೌಲ್ಯದ ಚರ-ಸ್ಥಿರಾಸ್ತಿಯನ್ನು ವಶಪಡಿಸಿಕೊಂಡಿದೆ.

ED raid: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ದಾಳಿ; ದಾಖಲೆಗಳ ವಶ
ರಾಜ್ಯ

ED raid: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ದಾಳಿ; ದಾಖಲೆಗಳ ವಶ

ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಅವರ ಸಂಬಂಧಿಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಶನಿವಾರ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. 

ಇಡಿ ದಾಳಿ ಮೂಲಕ ಎಎಪಿ ನಾಯಕರನ್ನು ಹೆದರಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಯತ್ನ- ಅತಿಶಿ
ದೇಶ

ಇಡಿ ದಾಳಿ ಮೂಲಕ ಎಎಪಿ ನಾಯಕರನ್ನು ಹೆದರಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಯತ್ನ- ಅತಿಶಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಇಡಿ ದಾಳಿ ನಡೆಸುವ ಮೂಲಕ ಎಎಪಿ ಪಕ್ಷವನ್ನು ಹೆದರಿಸಲು ಮತ್ತು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಸರ್ಕಾರದ ಸಚಿವೆ ಅತಿಶಿ ಮಂಗಳವಾರ ಹೇಳಿದ್ದಾರೆ.