ED raids

News headlines 11-06-2025| ಕಾಂಗ್ರೆಸ್ ನಾಯಕರ ಮನೆ, ಕಚೇರಿಗಳ ಮೇಲೆ ED ದಾಳಿ, ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ ರಿಲೀಫ್, ಜೂ.14 ವರೆಗೆ ರಾಜ್ಯಾದ್ಯಂತ ಭಾರಿ ಮಳೆ- IMD, ಮತ್ತೊಮ್ಮೆ ಜಾತಿ ಗಣತಿ ನಿರ್ಧಾರ ನನ್ನದಲ್ಲ, ಹೈಕಮಾಂಡ್ ಸೂಚನೆ- ಸಿಎಂ ಸಿದ್ದರಾಮಯ್ಯ

Watch | ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಮುಂದುವರೆದ ಇಡಿ ದಾಳಿ; ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಗೆ ಯತ್ನ; ರಾಮನಗರ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

News headlines 22-05-2025 | ರಾಮನಗರ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ; ಪರಮೇಶ್ವರ್ ಒಡೆತನದ ಸಂಸ್ಥೆಗಳ ಮೇಲೆ ಮುಂದುವರೆದ ED ದಾಳಿ; ಅತ್ಯಾಚಾರ ಆರೋಪ: ಕಿರುತೆರೆ ಕಲಾವಿದ ಮಡೆನೂರು ಮನು ಪೊಲೀಸ್ ವಶಕ್ಕೆ

ED raids: ಸಿಎಂ ಸಿದ್ದರಾಮಯ್ಯ ಭೇಟಿಯಾದ ಗೃಹ ಸಚಿವ ಡಾ. ಜಿ ಪರಮೇಶ್ವರ!
ನಿಖರವಾದ ವಿವರಗಳು ತಿಳಿದಿಲ್ಲ. ಆದರೆ, ಕಾಂಗ್ರೆಸ್ ಮೂಲಗಳು ಹೇಳುವಂತೆ ಪರಮೇಶ್ವರ ಅವರು ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Watch | ಗ್ರೇಟರ್ ಬೆಂಗಳೂರು ಮಸೂದೆಗೆ ರಾಜ್ಯಪಾಲರ ಒಪ್ಪಿಗೆ; ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿ; ಬಿಜೆಪಿಯಿಂದ ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ- ಕಾಂಗ್ರೆಸ್ ವಕ್ತಾರ

News headlines 13-03-2025 | ಮಕ್ಕಳು ಪೋಷಕರ ಆರೈಕೆ ಮಾಡದಿದ್ದರೆ ವಿಲ್ ದಾನಪತ್ರ ರದ್ದು; ಸಂಸದೀಯ ಕ್ಷೇತ್ರಗಳ ಪ್ರಸ್ತಾವಿತ ವಿಂಗಡಣೆ: ಸಮಾನ ಮನಸ್ಕ ರಾಜ್ಯಗಳ ಮೊದಲ ಸಭೆಯಲ್ಲಿ DKS ಭಾಗಿ; ರನ್ಯಾ ರಾವ್ ನಿವಾಸದ ಮೇಲೆ ED ದಾಳಿ

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಮನೆ ಸೇರಿ ಬೆಂಗಳೂರಿನ ಹಲವೆಡೆ ಇಡಿ ದಾಳಿ, ಪರಿಶೀಲನೆ
ಗೋಲ್ಡ್ ಸ್ಮಗ್ಲಿಂಗ್ ವಿಚಾರದಲ್ಲಿ ಅಕ್ರಮ ಹಣ ವರ್ಗಾವಣೆ ಆಗಿರೋದು ಮೇಲ್ನೋಟಕ್ಕೆ ದೃಢಪಟ್ಟಿದೆ.

ಮಹಾರಾಷ್ಟ್ರ ಬಿಟ್‌ಕಾಯಿನ್ ಪ್ರಕರಣ: ಗೌರವ್ ಮೆಹ್ತಾ ಕಚೇರಿ, ನಿವಾಸದ ಮೇಲೆ ಇಡಿ ದಾಳಿ
ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿರುವ ಮೆಹ್ತಾ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಶೋಧ ನಡೆಸಲಾಗಿದೆ.

ಅಕ್ರಮ ಬಾಂಗ್ಲಾದೇಶ ಒಳನುಸುಳುವಿಕೆ ಪ್ರಕರಣ: ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಇಡಿ ದಾಳಿ
ಜಾರ್ಖಂಡ್‌ನಲ್ಲಿ ಮೊದಲ ಹಂತದ ಮತದಾನಕ್ಕೆ ಒಂದು ದಿನ ಮೊದಲು ಫೆಡರಲ್ ತನಿಖಾ ಸಂಸ್ಥೆಯ ರಾಂಚಿ ಕಚೇರಿಯಿಂದ ಎರಡು ನೆರೆಯ ರಾಜ್ಯಗಳಲ್ಲಿ ಒಟ್ಟು 17 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.

