ED raids

ನಿವೇಶನ ಹಂಚಿಕೆಯಲ್ಲಿ ಅಕ್ರಮ: ಇಡಿ ತನಿಖೆಗೆ ಮುಡಾದಿಂದ ಎಲ್ಲಾ ದಾಖಲೆಗಳ ಸಲ್ಲಿಕೆ- ಬೈರತಿ ಸುರೇಶ್
ಇಸಿಐಆರ್ (Enforcement Case information report) ದಾಖಲು ಮಾಡಿದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಳಿ ಮಾಡಲು ಇಡಿ ಅಧಿಕಾರ ಪಡೆದಿದೆ ಎಂದು ಹೇಳಲಾಗುತ್ತದೆ. ಅವರು ಯಾವುದೇ ದಾಖಲೆ ಕೇಳಿದ್ದರೂ ಮುಡಾ ನೀಡುತ್ತದೆ. ನಾವು ಅದರಲ್ಲಿ ಭಾಗಿಯಾಗುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳು ದಾಖಲೆಗಳನ್ನು ಒದಗಿಸುತ್ತಾರೆ

ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ; ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇತ್ತೀಚಿಗೆ ECIR ದಾಖಲಿಸಿದ್ದ ಇಡಿ ಅಧಿಕಾರಿಗಳು ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಪಂಜಾಬ್: ಅಕ್ರಮ ಹಣ ವರ್ಗಾವಣೆ ಪ್ರಕರಣ, AAP ಸಂಸದ ಸಂಜೀವ್ ಅರೋರಾ ಮನೆ ಮೇಲೆ ಇಡಿ ದಾಳಿ
ಜಲಂಧರ್‌ನಲ್ಲಿರುವ ರಿಯಲ್ ಎಸ್ಟೇಟ್ ಉದ್ಯಮಿ ಹೇಮಂತ್ ಸೂದ್ ಮತ್ತು ಮತ್ತೊಬ್ಬ ವ್ಯಕ್ತಿ ಚಂದ್ರಶೇಖರ್ ಅಗರವಾಲ್‌ಗೆ ಸಂಬಂಧಿಸಿದ ಮನೆಗಳಲ್ಲಿಯೂ ಶೋಧ ಕಾರ್ಯ ನಡೆಸಲಾಗುತ್ತಿದೆ ಎನ್ನಲಾಗಿದೆ.

ED ದಾಳಿ ಅವಶ್ಯಕತೆ ಇರಲಿಲ್ಲ; ಚನ್ನಪಟ್ಟಣದಲ್ಲಿ ಯಾರೇ ನಿಂತರು ನಾನೇ ಅಭ್ಯರ್ಥಿ ಅಲ್ಲವೇ: ಡಿ ಕೆ ಶಿವಕುಮಾರ್
ಬಹಳ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ. ವಂಚನೆ ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಪ್ರಕರಣ ಆಗಬಾರದಾಗಿತ್ತು, ನಡೆದು ಹೋಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೊಟೀಸ್; ಸಿದ್ದರಾಮಯ್ಯ, ಪತ್ನಿ ವಿರುದ್ಧ ಪ್ರಕರಣ; ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ED ದಾಳಿ- ಇವು ಇಂದಿನ ಪ್ರಮುಖ ಸುದ್ದಿಗಳು 10-07-24

ಮುಡಾ: ಸಿಎಂ, ಪತ್ನಿ ವಿರುದ್ಧ ಕೇಸ್; ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ನಿವಾಸದ ಮೇಲೆ #ed ದಾಳಿ; ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೊಟೀಸ್

ಕಳಪೆ ಗುಣಮಟ್ಟದ ಹೆಲ್ಮೆಟ್ ವಿರುದ್ಧ ಸಂಚಾರಿ ಪೊಲೀಸರ ವಿಶೇಷ ಕಾರ್ಯಾಚರಣೆ; ಬಿಲ್ಡರ್ ಗಳಿಗೆ ED ಶಾಕ್; ಕಲುಷಿತ ನೀರು ಸೇವನೆ ಇಬ್ಬರು ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 24-06-24

ಜಾರ್ಖಂಡ್ ಮಾಜಿ ಸಿಎಂ ಭೂಕಬಳಿಕೆ ಪ್ರಕರಣ: ರಾಂಚಿಯಲ್ಲಿ ಇಡಿ ದಾಳಿ; 1 ಕೋಟಿ ರೂ. ನಗದು, 100 ಲೈವ್ ಬುಲೆಟ್ ಜಪ್ತಿ
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಇತರರ ವಿರುದ್ಧದ ಭೂಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ರಾಂಚಿಯಲ್ಲಿ ದಾಳಿ ನಡೆಸಿದೆ.

ರಾಂಚಿಯಲ್ಲಿ ಇಡಿ ದಾಳಿ: ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ 25 ಕೋಟಿ ರೂ. ಹಣ ವಶಕ್ಕೆ!
ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಅವರ ಮನೆಯಲ್ಲಿ ದಾಖಲೆ ಇಲ್ಲದ 25 ಕೋಟಿ ರೂ ಹಣವನ್ನು ವಶಪಡಿಸಿಕೊಂಡಿದ್ದಾರೆ.

