ED raids

ಭೂಕಬಳಿಕೆ ಪ್ರಕರಣದಲ್ಲಿ ಶಹಜಹಾನ್ ಶೇಖ್ ಗೆ ಸಂಬಂಧಿಸಿದ ಹಲವು ಜಾಗಗಳಲ್ಲಿ ED ದಾಳಿ
ಪಶ್ಚಿಮ ಬಂಗಾಳದ ಸಂದೇಶ್ ಖಾಲಿಯಲ್ಲಿ ಭೂಕಬಳಿಕೆ ಪ್ರಕರಣದ ಆರೋಪಿ ಶಹಜಹಾನ್ ಶೇಖ್ ಗೆ ಸಂಬಂಧಿಸಿದ ಹಲವು ಜಾಗಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಐಟಿ, ಇಡಿ ದಾಳಿ ಬಳಿಕ 30 ಸಂಸ್ಥೆಗಳು ಬಿಜೆಪಿಗೆ 335 ಕೋಟಿ ರೂ. ದೇಣಿಗೆ ನೀಡಿವೆ: ಕಾಂಗ್ರೆಸ್
ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯಂತಹ ತನಿಖಾ ಸಂಸ್ಥೆಗಳ ದಾಳಿಯ ನಂತರ ಕನಿಷ್ಠ 30 ಸಂಸ್ಥೆಗಳು ಬಿಜೆಪಿಗೆ ಭಾರಿ ಮೊತ್ತದ ದೇಣಿಗೆ ನೀಡಿವೆ.

ಅಕ್ರಮ ಗಣಿಗಾರಿಕೆ: ಹರಿಯಾಣ ಕಾಂಗ್ರೆಸ್ ಶಾಸಕ, ಐಎನ್‍ಎಲ್‍ಡಿ ಮಾಜಿ ಶಾಸಕ ನಿವಾಸಗಳ ಮೇಲೆ ಇಡಿ ದಾಳಿ
ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಐಎನ್‌ಎಲ್‌ಡಿ ಮಾಜಿ ಶಾಸಕ ದಿಲ್‌ಬಾಗ್ ಸಿಂಗ್ ಮತ್ತು ಇತರ ಕೆಲವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಕೇಜ್ರಿವಾಲ್ ಗೆ ಸಮನ್ಸ್ ಬೆನ್ನಲ್ಲೇ ದೆಹಲಿ ಸಚಿವ ರಾಜ್ ಕುಮಾರ್ ಆನಂದ್ ಮನೆ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ ಗುರುವಾರ ದೆಹಲಿ ಕ್ಯಾಬಿನೆಟ್ ಸಚಿವ ಮತ್ತು ಆಪ್ ನಾಯಕ ರಾಜ್ ಕುಮಾರ್ ಆನಂದ್ ಅವರ ನಿವಾಸದ ಮೇಲೆ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ರಾಜಸ್ಥಾನ ಪಿಸಿಸಿ ಅಧ್ಯಕ್ಷರ ಕಚೇರಿ, ಮನೆ ಮೇಲೆ ಇಡಿ ದಾಳಿ
ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಮತ್ತು ಮಹುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್...

ರೈಡ್ ರಾಜಕಾರಣ: ಪಂಚರಾಜ್ಯ ಚುನಾವಣೆಯಲ್ಲಿ ಸೋಲುವ ಭಯದಿಂದ ಬಿಜೆಪಿ ಐಟಿ-ಇಡಿ ದಾಳಿ ನಡೆಸುತ್ತಿದೆ- ಸಿದ್ದರಾಮಯ್ಯ
ಮುಂಬರುವ ಪಂಚರಾಜ್ಯಗಳ ಚುನಾವಣೆಯ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ- ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಐಟಿ-ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡಿನ ಮತ್ತೋರ್ವ ಸಚಿವ, ಪುತ್ರನ ಮನೆ ಮೇಲೆ ಇಡಿ ದಾಳಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ ಪೊನ್ಮುಡಿ ಮತ್ತು ಅವರ ಪುತ್ರನಾಗಿರುವ ಸಂಸದ ಗೌತಮ್ ಸಿಗಮಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಸೋಮವಾರ ದಾಳಿ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗೇಮಿಂಗ್ ಪೋರ್ಟಲ್‌ಗಳ ಕಚೇರಿ ಮೇಲೆ ಇಡಿ ದಾಳಿ; 4 ಸಾವಿರ ಕೋಟಿ ರೂ. ವಿದೇಶಕ್ಕೆ ರವಾನೆ
ವಿದೇಶಿ ವಿನಿಮಯ ಕಾನೂನು ಉಲ್ಲಂಘಿಸಿದ ವಿದೇಶಿ-ನೋಂದಾಯಿತ ಆನ್‌ಲೈನ್ ಗೇಮಿಂಗ್ ವೆಬ್‌ಸೈಟ್‌ಗಳು ಮತ್ತು ಕಂಪನಿಗಳ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಸುಮಾರು 4,000 ಕೋಟಿ ರೂಪಾಯಿ ಅಕ್ರಮವಾಗಿ ವಿದೇಶಗಳಿಗೆ...

ಚರ್ಚ್ ಆಫ್ ನಾರ್ತ್ ಇಂಡಿಯಾದ ನಾಗ್ಪುರ ಸೇರಿದಂತೆ 11 ಕಚೇರಿ ಮೇಲೆ ಇಡಿ ದಾಳಿ!
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚರ್ಚ್ ಆಫ್ ನಾಗ್ಪುರ ಸೇರಿದಂತೆ ಅದರ 11 ಕಚೇರಿ (ಸಿಎನ್ಐ) ಮೇಲೆ ದಾಳಿ ನಡೆಸಿದ್ದಾರೆ.

