ED raids

ಛತ್ತೀಸ್‍ಗಢ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಇಡಿ ದಾಳಿ: ನಮ್ಮ ನೈತಿಕ ಸ್ಥೈರ್ಯ ಕುಗ್ಗುವುದಿಲ್ಲ ಎಂದ ಸಿಎಂ ಬಘೇಲ್
ಕಲ್ಲಿದ್ದಲು ಸುಂಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋಮವಾರ ಛತ್ತೀಸ್‌ಗಢದ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ದಾಳಿ ನಡೆಸುತ್ತಿರುವ ಕೆಲವು ಸ್ಥಳಗಳು ಕಾಂಗ್ರೆಸ್ ಶಾಸಕರು ಹಾಗೂ ರಾಜ್ಯ ಪಕ್ಷದ ಖಜಾಂಚಿ ಸೇರಿದಂತೆ ಪದಾಧಿಕಾರಿಗಳಿಗೆ ಸಂಬಂಧಿಸಿವೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ: ಇಡಿ ದಾಳಿ ನಂತರ ರೂ.1 ಕೋಟಿ ನಗದು ವಶಕ್ಕೆ
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಕುರಿತ ಅಕ್ರಮ ಹಣ ವರ್ಗಾವಣೆ ತನಿಖೆ ಸಂಬಂಧ ನಡೆದ ದಾಳಿಯ ನಂತರ ಇಡಿ ಸುಮಾರು 1 ಕೋಟಿ ರೂಪಾಯಿ ಹಣವನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪೇಟಿಎಂ, ಕ್ಯಾಶ್‌ಫ್ರೀ, ರೇಜರ್‌ಪೇನ ಬೆಂಗಳೂರು ಕಚೇರಿಗಳ ಮೇಲೆ ಇ.ಡಿ ದಾಳಿ!
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಬೆಂಗಳೂರಿನಲ್ಲಿ ಚೀನೀ ವ್ಯಕ್ತಿಗಳು ನಿಯಂತ್ರಿಸಲ್ಪಡುತ್ತಿದ್ದ ನಗರದಲ್ಲಿರುವ ರೇಜರ್ ಪೇ, ಪೇಟಿಎಂ, ಕ್ಯಾಶ್ ಫ್ರೀಗೆ ಸಂಬಂಧಿಸಿದಂತೆ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ: ಜಾರ್ಖಂಡ್‌ನ ಹಲವು ಕಡೆ ದಾಳಿ ನಡೆಸಿದ ಇ.ಡಿ; 2 ಎಕೆ ರೈಫಲ್ ವಶಕ್ಕೆ
ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಜಾರ್ಖಂಡ್‌ನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, 2 ಎಕೆ ಸರಣಿಯ ರೈಫಲ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಎಸ್ ಎಸ್ ಸಿ ನೇಮಕಾತಿ ಹಗರಣ: ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ನಿವಾಸದಲ್ಲಿ ಇಡಿ ಶೋಧ
ಶಾಲಾ ಸೇವಾ ಆಯೋಗದ (ಎಸ್ ಎಸ್ ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಹಾಗೂ ಟಿಎಂಸಿ ಮುಖಂಡ ಪಾರ್ಥ ಚಟರ್ಜಿ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಕೈಗೊಂಡಿದೆ.

ಹಣ ವರ್ಗಾವಣೆ ಪ್ರಕರಣ: ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ದಾಳಿ!
ದೇಶಾದ್ಯಂತ ಹಲವು ಪ್ರದೆಶಗಳಲ್ಲಿ ಚೀನಾ ಮೊಬೈಲ್ ಸಂಸ್ಥೆ ವೀವೋಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ವಾದ್ರಾ ಸಹಚರರ ಕಚೇರಿ ಮೇಲೆ ಇ.ಡಿ ದಾಳಿ: ಮೋದಿ ಸರ್ಕಾರದ ವಿರುದ್ಧ ಗುಡುಗಿದ ಕಾಂಗ್ರೆಸ್
ರಕ್ಷಣಾ ಖರೀದಿ ವ್ಯವಹಾರಗಳಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಅವರ ಮೂವರು ಸಹಚರರ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ...

ಬೆಂಗಳೂರು, ದೆಹಲಿಯಲ್ಲಿ ರಾಬರ್ಟ್ ವಾದ್ರಾ ಆಪ್ತರ ಮನೆ ಮೇಲೆ ಇಡಿ ದಾಳಿ
ರಕ್ಷಣಾ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರ ಮೂವರು ಆಪ್ತರ ಮನೆ ಹಾಗೂ ಕಚೇರಿ ಮೇಲೆ ಶುಕ್ರವಾರ ಜಾರಿ

ಪಿಎನ್ ಬಿ ವಂಚನೆ: ನಕಲಿ ಕಂಪನಿಗಳ ಮೇಲೆ ಇಡಿ ದಾಳಿ, 145 ಕೋಟಿ ರೂ ಮೊತ್ತದ ಆಸ್ತಿ ವಶಕ್ಕೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿಯನ್ನು ಮುಂದುವರೆಸಿರುವ ಜಾರಿ ನಿರ್ದೇಶನಾಲಯ 17 ಪ್ರದೇಶಗಳಲ್ಲಿ ದಾಳಿ ನಡೆಸಿದ್ದು

