ದೇಶಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ದೆಹಲಿ ಹೈಕೋರ್ಟ್ ನಕಾರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಕಸ್ಟಡಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ಪಟ್ಟಿ ಮಾಡಲು ಮತ್ತು ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.