ರಾಜ್ಯಅಟ್ಟಿಕಾ ಗೋಲ್ಡ್ ಕಂಪನಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಇಡಿ ಶೋಧ: 7.52 ಲಕ್ಷ ರೂ ಜಪ್ತಿ!
ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 23 ಮತ್ತು 24 ರಂದು ಬೆಂಗಳೂರು, ಚೆನ್ನೈ, ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿ 'ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್' ಮತ್ತಿತರಿಗೆ ಸಂಬಂಧಿಸಿದ 16 ಸ್ಥಳಗಳಲ್ಲಿ ಶೋಧ ನಡೆಸಿದೆ.