ರಾಜ್ಯಸೋನಿಯಾ ಗಾಂಧಿ ಇಡಿ ವಿಚಾರಣೆ: ಮಂಗಳವಾರ ಶಾಂತಿಯುತ ಪ್ರತಿಭಟನೆ- ಡಿಕೆ ಶಿವಕುಮಾರ್
ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಂಗಳವಾರ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದರಿಂದ ಅಂದು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.