ED summons

ಫೆಮಾ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್
ದೇಶ

ಫೆಮಾ ಪ್ರಕರಣ: ನಾಳೆ ವಿಚಾರಣೆಗೆ ಹಾಜರಾಗುವಂತೆ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್

ಫೆಮಾ ಉಲ್ಲಂಘನೆ ಪ್ರಕರಣದಲ್ಲಿ ಮಾರ್ಚ್ 28 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ), ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ.

ದೆಹಲಿ ಅಬಕಾರಿ ನೀತಿ ಹಗರಣ: 7ನೇ ಬಾರಿಗೆ ಇ.ಡಿ ವಿಚಾರಣೆಯಿಂದ ತಪ್ಪಿಸಿಕೊಂಡ ಅರವಿಂದ ಕೇಜ್ರಿವಾಲ್
ದೇಶ

ದೆಹಲಿ ಅಬಕಾರಿ ನೀತಿ ಹಗರಣ: 7ನೇ ಬಾರಿಗೆ ಇ.ಡಿ ವಿಚಾರಣೆಯಿಂದ ತಪ್ಪಿಸಿಕೊಂಡ ಅರವಿಂದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಮತ್ತು ಸಂಸ್ಥೆಯು ಪದೇ ಪದೆ ಸಮನ್ಸ್ ನೀಡುವ ಬದಲು ನ್ಯಾಯಾಲಯದ ಆದೇಶಕ್ಕಾಗಿ ಕಾಯಬೇಕು ಎಂದು ಎಎಪಿ ಹೇಳಿದೆ.

ಇಡಿ ವಿಚಾರಣೆಗೆ ಗೈರು: ಸಿಎಂ ಕೇಜ್ರಿವಾಲ್‌ಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ನ್ಯಾಯಾಲಯ!
ದೇಶ

ಇಡಿ ವಿಚಾರಣೆಗೆ ಗೈರು: ಸಿಎಂ ಕೇಜ್ರಿವಾಲ್‌ಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ನ್ಯಾಯಾಲಯ!

ಈಗ ರದ್ದುಗೊಂಡಿರುವ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್‌ಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದಿಲ್ಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಶನಿವಾರ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ.

ಮದ್ಯ ಹಗರಣ ಪ್ರಕರಣ: ಸಿಎಂ ಕೇಜ್ರಿವಾಲ್‌ಗೆ ಆರನೇ ಬಾರಿಗೆ ED ಸಮನ್ಸ್; ಫೆಬ್ರವರಿ 19ರಂದು ಹಾಜರಾತಿಗೆ ಸೂಚನೆ!
ದೇಶ

ಮದ್ಯ ಹಗರಣ ಪ್ರಕರಣ: ಸಿಎಂ ಕೇಜ್ರಿವಾಲ್‌ಗೆ ಆರನೇ ಬಾರಿಗೆ ED ಸಮನ್ಸ್; ಫೆಬ್ರವರಿ 19ರಂದು ಹಾಜರಾತಿಗೆ ಸೂಚನೆ!

ಮದ್ಯ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಆರನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು ಫೆಬ್ರವರಿ 19ರಂದು ಹಾಜರಾಗುವಂತೆ ಇಡಿ ಕೇಜ್ರಿವಾಲ್‌ಗೆ ಸೂಚಿಸಿದೆ.

ಕೇಜ್ರಿವಾಲ್ ದೆಹಲಿ ಅಬಕಾರಿ ಹಗರಣದ 'ಕಿಂಗ್‌ಪಿನ್': ಬಿಜೆಪಿ
ದೇಶ

ಕೇಜ್ರಿವಾಲ್ ದೆಹಲಿ ಅಬಕಾರಿ ಹಗರಣದ 'ಕಿಂಗ್‌ಪಿನ್': ಬಿಜೆಪಿ

ಜಾರಿ ನಿರ್ದೇಶನಾಲಯದ ಸಮನ್ಸ್‌ಗಳನ್ನು ಪದೇ ಪದೇ ನಿರ್ಲಕ್ಷಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ಕೇಜ್ರಿವಾಲ್ ಆಪಾದಿತ ಅಬಕಾರಿ ಹಗರಣದ 'ಕಿಂಗ್‌ಪಿನ್' ಆಗಿರುವುದರಿಂದಲೇ ಅವರಿಗೆ ಬಂಧನದ ಭಯವಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್!
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಇಡಿ ಸಮನ್ಸ್!

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾಗೆ ಕೇಂದ್ರ ತನಿಖಾ ಸಂಸ್ಥೆ ಇಡಿ ವಿಚಾರಣೆಗೆ ಕರೆದಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್
ದೇಶ

ಪ್ರಾಮಾಣಿಕತೆಯೇ ನನ್ನ ಆಸ್ತಿ, ಲೋಕಸಭೆ ಚುನಾವಣೆಗೆ ನಾನು ಪ್ರಚಾರ ನಡೆಸದಂತೆ ಮಾಡುವುದು ಬಿಜೆಪಿ ಗುರಿ: ಕೇಜ್ರಿವಾಲ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆದು ಅವರನ್ನು ಬಂಧಿಸುವ ಸಾಧ್ಯತೆ ವರದಿ ದಟ್ಟವಾಗಿದ್ದು, ಈ ಮಧ್ಯೆ ಸುದ್ದಿಗೋಷ್ಠಿ ನಡೆಸಿ ದೆಹಲಿ ಸಿಎಂ ಮತ್ತು ಆಪ್ ನಾಯಕ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.

ಮರೆಮಾಚಲು ಏನೂ ಇಲ್ಲ: ಇಡಿ ಸಮನ್ಸ್ ಗೆ ಕೇಜ್ರಿವಾಲ್ ಪ್ರತಿಕ್ರಿಯೆ
ದೇಶ

ಮರೆಮಾಚಲು ಏನೂ ಇಲ್ಲ: ಇಡಿ ಸಮನ್ಸ್ ಗೆ ಕೇಜ್ರಿವಾಲ್ ಪ್ರತಿಕ್ರಿಯೆ

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ  ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. 

100 ಕೋಟಿ ರೂ. ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್
ದೇಶ

100 ಕೋಟಿ ರೂ. ವಂಚನೆ, ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

ತಿರುಚಿರಾಪಳ್ಳಿ ಮೂಲದ ಜ್ಯುವೆಲ್ಲರಿ ಗ್ರೂಪ್‌ನ ವಿರುದ್ಧ 100 ಕೋಟಿ ರೂ. ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ ಅವರ ವಿಚಾರಣೆಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.