ED summons

ಅಶೋಕ್ ಗೆಹ್ಲೋಟ್ ಬಳಿಕ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷರ ಪುತ್ರರಿಗೂ ಇಡಿ ಸಮನ್ಸ್!
ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪುತ್ರನಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದ ಬೆನ್ನಲ್ಲೇ ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೊಸ್ತಾರಾ ಅವರ ಇಬ್ಬರು ಪುತ್ರರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

ಇಡಿ ಸಮನ್ಸ್‌ನ ಕಾನೂನುಬದ್ಧತೆ ಪ್ರಶ್ನಿಸಿದ ಕೇಜ್ರಿವಾಲ್; ನೋಟಿಸ್ ಹಿಂಪಡೆಯುವಂತೆ ದೆಹಲಿ ಸಿಎಂ ಪತ್ರ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅಬಕಾರಿ ನೀತಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ತಮಗೆ ನೀಡಿರುವ ಸಮನ್ಸ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿದ್ದಾರೆ.

ಮಹಾದೇವ್ ಆ್ಯಪ್ ಪ್ರಕರಣ: ರಣಬೀರ್ ಬಳಿಕ ಕಪಿಲ್ ಶರ್ಮಾ, ಹುಮಾ ಮತ್ತು ಹೀನಾ ಖಾನ್ ಗೆ ಇಡಿ ಸಮನ್ಸ್
ಮಹದೇವ್ ಬೆಟ್ಟಿಂಗ್ ಆ್ಯಪ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಇನ್ನೂ ಕೆಲವು ಸೆಲೆಬ್ರಿಟಿಗಳಿಗೆ ಜಾರಿ ನಿರ್ದೇಶನಾಲಯದ (ಇಡಿ) ನೋಟಿಸ್ ನೀಡಿದೆ.

ಇಲ್ಲಿಗೆ ಯಾಕೆ ಬಂದ್ರಿ, ಹೈಕೋರ್ಟಿಗೆ ಹೋಗಿ: ಇಡಿ ಸಮನ್ಸ್ ಕುರಿತಂತೆ ಸಿಎಂ ಹೇಮಂತ್ ಸೋರೆನ್‌ಗೆ 'ಸುಪ್ರೀಂ' ಶಾಕ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ ನಿರಾಸೆಯಾಗಿದೆ. ಸುಪ್ರೀಂ ಕೋರ್ಟ್ ಅವರ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ್ದು ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಸಲಹೆ ನೀಡಿದೆ.

ಈ ರೀತಿಯ ಬೆದರಿಕೆ ತಂತ್ರಗಳು ನಮ್ಮನ್ನು ತಡೆಯುವುದಿಲ್ಲ, ವಿಚಾರಣೆಗೆ ಹಾಜರಾಗಲು ಸಮಯ ಕೇಳುತ್ತೇನೆ: ಕೆಸಿಆರ್ ಪುತ್ರಿ ಕೆ ಕವಿತಾ
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾಗೆ ಇಡಿ ಸಮನ್ಸ್
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಆರೋಪಗಳ ವಿಚಾರಣೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.

ಕಲ್ಲಿದ್ದಲು ಕಳ್ಳಸಾಗಣೆ ಹಗರಣ: ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್
ಕಲ್ಲಿದ್ದಲು ಕಳ್ಳತನ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಿಎಂಸಿಯ ಅನುಬ್ರತಾ ಮೊಂಡಲ್ ಪುತ್ರಿಗೆ ಇ.ಡಿ ಸಮನ್ಸ್
ಬಂಧನಕ್ಕೊಳಗಾಗಿರುವ ಟಿಎಂಸಿಯ ಅನುಬ್ರತಾ ಮೊಂಡಲ್ ಪುತ್ರಿ ಹಾಗೂ ಮೊಂಡಲ್ ಅವರ ಚಾರ್ಟೆಡ್ ಅಕೌಂಟೆಂಟ್ ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ.

ಡಿಕೆ ಬ್ರದರ್ಸ್ಗೆ ಮತ್ತೊಮ್ಮೆ ಇಡಿ ಸಂಕಷ್ಟ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಿಂಗಳಲ್ಲಿ 2ನೇ ಬಾರಿ ಸಮನ್ಸ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಡಿ .ಕೆ ಸುರೇಶ್ ಅವರಿಗೆ ಅ.7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

