ದೇಶಅಬಕಾರಿ ನೀತಿ: ಕೇಜ್ರಿವಾಲ್ ವಿರುದ್ಧ ED ಪ್ರಕರಣಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ನ್ಯಾಯಮೂರ್ತಿ ಮನೋಜ್ ಕುಮಾರ್ ಓಹ್ರಿ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಆರೋಪಪಟ್ಟಿಯನ್ನು ಸ್ವೀಕರಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಮಾಡಿದ ಮನವಿಯ ಮೇಲೆ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆಯನ್ನು ಕೋರಿದ್ದಾರೆ.