ರಾಜ್ಯಐಎಂಎ ವಂಚನೆ ಪ್ರಕರಣ: ರಾಜಕಾರಣಿಗಳ ಹೆಸರು ಬಾಯಿಬಿಟ್ಟ ಮನ್ಸೂರ್
ಐಎಂಎ ಜ್ಯುವೆಲರ್ಸ್ ಬಹುಕೋಟಿ ವಂಚನೆಯ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಂದು ವಾರದಿಂದ ತೀವ್ರ ವಿಚಾರಣೆ ನಡೆಸುತ್ತಿದ್ದು, ಅಧಿಕಾರಿಗಳ ಎದುರು ಕೆಲವು ಕುತೂಹಲಕಾರಿ ಮಾಹಿತಿಯನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗುತ್ತಿದೆ.