ED

'ನಾವು ಇ.ಡಿ ಅಥವಾ ಮೋದಿಗೆ ಹೆದರುವುದಿಲ್ಲ': ಅನುದಾನ ಪಡೆಯಲು ನೀತಿ ಆಯೋಗದ ಸಭೆಯಲ್ಲಿ ಸಿಎಂ ಭಾಗಿ- ಉದಯನಿಧಿ ಸ್ಟಾಲಿನ್
ಇತ್ತೀಚೆಗೆ ಸರ್ಕಾರಿ ಸ್ವಾಮ್ಯದ ಉದ್ಯಮವಾದ TASMAC ಕಚೇರಿಗಳ ಮೇಲೆ ED ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ವಿರುದ್ಧ ಆರೋಪ ಮೇಲ್ನೋಟಕ್ಕೆ ಸಾಬೀತು: ನ್ಯಾಯಾಲಯಕ್ಕೆ ಇಡಿ ಹೇಳಿಕೆ
ಈ ಪ್ರಕರಣದಲ್ಲಿ ತನ್ನ ಆರೋಪಪಟ್ಟಿಯ ಪ್ರತಿಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಒದಗಿಸುವಂತೆ ನ್ಯಾಯಾಧೀಶರು ಇಡಿಗೆ ಸೂಚಿಸಿದ್ದು, ಅವರ ಖಾಸಗಿ ದೂರಿನ ಆಧಾರದ ಮೇಲೆ ಇಡಿ ಪ್ರಸ್ತುತ ಪ್ರಕರಣವನ್ನು ದಾಖಲಿಸಿದೆ.

2019ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಂತೆ ತಡೆದಿದ್ದಕ್ಕಾಗಿ ಇ.ಡಿ ನನ್ನನ್ನು ಬಂಧಿಸಿತು: ಸಂಜಯ್ ರಾವುತ್
ಠಾಕ್ರೆ ಸರ್ಕಾರ ಪತನವಾದ ಕೂಡಲೇ, 2022ರಲ್ಲಿ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ರಾವುತ್ ಅವರನ್ನು ಬಂಧಿಸಿದ ನಂತರ ಜೈಲಿನಲ್ಲಿನ ಅವರ ಅನುಭವಗಳ ಕುರಿತಾದ ಮಾಹಿತಿ ಈ ಪುಸ್ತಕದಲ್ಲಿದೆ.

ವಿನಯ್ ಕುಲಕರ್ಣಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಇಡಿಗೆ ಹೈಕೋರ್ಟ್ ಆದೇಶ
ಐಶ್ವರ್ಯ ಗೌಡಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

National Herald Case: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ಜಾರಿ
ಕಾಂಗ್ರೆಸ್ ನಾಯಕರಾದ ಸೋನಿಯಾ ಮತ್ತು ರಾಹುಲ್ ಅವರು ಯಂಗ್ ಇಂಡಿಯನ್‌ನ ಬಹುಪಾಲು ಷೇರುದಾರರಾಗಿದ್ದು, ಅವರಲ್ಲಿ ಪ್ರತಿಯೊಬ್ಬರು ಶೇ. 38ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಅಮ್ನೆಸ್ಟಿ ಇಂಡಿಯಾ ವಿರುದ್ಧದ ED ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರು ಅಮ್ನೆಸ್ಟಿ ಇಂಡಿಯಾ ಮತ್ತು ಪಟೇಲ್ ಇಬ್ಬರಿಗೂ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ.

ಐಶ್ವರ್ಯಾ ಗೌಡ ಮನೆಯಲ್ಲಿ 2.25 ಕೋಟಿ ರೂ ನಗದು ಪತ್ತೆ: 14 ದಿನ ED ವಶಕ್ಕೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಐಶ್ವರ್ಯಾ ಗೌಡ(33) ಅವರನ್ನು ಏಪ್ರಿಲ್ 24 ರಂದು ವಶಕ್ಕೆ ತೆಗೆದುಕೊಳ್ಳಲಾಯಿತು ಮತ್ತು ಪಿಎಂಎಲ್‌ಎ ವಿಶೇಷ ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ನೋಟಿಸ್ ನೀಡಲು ದೆಹಲಿ ನ್ಯಾಯಾಲಯ ನಿರಾಕರಣೆ
ಈ ವಿಚಾರದಲ್ಲಿ ನ್ಯಾಯಾಲಯವು ಯಾವುದೇ ಆದೇಶವನ್ನು ನೀಡುವುದಕ್ಕೂ ಮುನ್ನ, ಯಾವುದೇ ನ್ಯೂನತೆ ಇದೆಯೇ ಎಂಬುದನ್ನು ನೋಡಬೇಕು ಎಂದು ನ್ಯಾಯಾಧೀಶರು ಹೇಳಿದರು.

ಚಿನ್ನ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ರಾತ್ರಿಯಿಡೀ ED ತಲಾಶ್
ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು.

