ED

ಚಿನ್ನ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ರಾತ್ರಿಯಿಡೀ ED ತಲಾಶ್
ರಾಜ್ಯ

ಚಿನ್ನ ವಂಚನೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ನಿವಾಸದಲ್ಲಿ ರಾತ್ರಿಯಿಡೀ ED ತಲಾಶ್

ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸೇಡಿನ ರಾಜಕಾರಣ, ನಾವು ಹೆದರಿ ಓಡಿಹೋಗಲ್ಲ- ಖರ್ಗೆ
ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಬಿಜೆಪಿ ಸೇಡಿನ ರಾಜಕಾರಣ, ನಾವು ಹೆದರಿ ಓಡಿಹೋಗಲ್ಲ- ಖರ್ಗೆ

ಇಡಿ ಚಾರ್ಚ್ ಶೀಟ್ ನಲ್ಲಿ ಪಕ್ಷದ ಮಾಜಿ ಮುಖ್ಯಸ್ಥರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಹೆಸರಿದೆ ಮತ್ತು ದೆಹಲಿ, ಲಖನೌ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಆಸ್ತಿಗಳನ್ನು ಸೇಡಿನ ರಾಜಕೀಯದಿಂದ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದರು.

ಸೋನಿಯಾ-ರಾಹುಲ್ ವಿರುದ್ಧ ಜಾರ್ಜ್ ಶೀಟ್: ED ಕಚೇರಿಗೆ 'ಕೈ' ಕಾರ್ಯಕರ್ತರ ಮುತ್ತಿಗೆ, ಕೇಂದ್ರದ ವಿರುದ್ಧ ಆಕ್ರೋಶ
ರಾಜ್ಯ

ಸೋನಿಯಾ-ರಾಹುಲ್ ವಿರುದ್ಧ ಜಾರ್ಜ್ ಶೀಟ್: ED ಕಚೇರಿಗೆ 'ಕೈ' ಕಾರ್ಯಕರ್ತರ ಮುತ್ತಿಗೆ, ಕೇಂದ್ರದ ವಿರುದ್ಧ ಆಕ್ರೋಶ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಶಾಂತಿನಗರದ ಇಡಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೇಂದ್ರದ ಕೈಗೊಂಬೆಯಾಗಿರುವ EDಯನ್ನು ಮುಚ್ಚಬೇಕು: ಅಖಿಲೇಶ್ ಯಾದವ್
ದೇಶ

ಕೇಂದ್ರದ ಕೈಗೊಂಬೆಯಾಗಿರುವ EDಯನ್ನು ಮುಚ್ಚಬೇಕು: ಅಖಿಲೇಶ್ ಯಾದವ್

ಇಡಿ ಕೇಂದ್ರದ ಕೈಗೊಂಬೆಯಾಗಿದ್ದು, ಈಗ ಅದನ್ನು ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡಲು ಮತ್ತು ಅವರ ಧ್ವನಿ ಅಡಗಿಸಲು ಒಂದು ಸಾಧನವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದರು.

ಸೋನಿಯಾ-ರಾಹುಲ್ ವಿರುದ್ಧ ED ಚಾರ್ಜ್‌ಶೀಟ್‌: ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ
ರಾಜಕೀಯ

ಸೋನಿಯಾ-ರಾಹುಲ್ ವಿರುದ್ಧ ED ಚಾರ್ಜ್‌ಶೀಟ್‌: ಕೇಂದ್ರ ಸರ್ಕಾರದ ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ

ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ.

ದ್ವೇಷ ರಾಜಕೀಯ: ED ಕಚೇರಿಗಳ ಮುಂದೆ ಇಂದು ಕಾಂಗ್ರೆಸ್ ಪ್ರತಿಭಟನೆ
ರಾಜ್ಯ

ದ್ವೇಷ ರಾಜಕೀಯ: ED ಕಚೇರಿಗಳ ಮುಂದೆ ಇಂದು ಕಾಂಗ್ರೆಸ್ ಪ್ರತಿಭಟನೆ

ನ್ಯಾಷನಲ್ ಹೆರಾಲ್ಡ್‌ನ ಆಸ್ತಿಗಳನ್ನು ಅನಿಯಂತ್ರಿತ ಮತ್ತು ಅನ್ಯಾಯವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ಧ "ರಾಜಕೀಯ ಪ್ರೇರಿತ ಆರೋಪಪಟ್ಟಿಗಳನ್ನು" ಸಲ್ಲಿಸಲಾಗಿದೆ ಎಂದು ರೋಪಿಸಿದೆ.

National Herald Case: ಸೋನಿಯಾ-ರಾಹುಲ್ ವಿರುದ್ಧ ED ಚಾರ್ಚ್'ಶೀಟ್; ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಮುಂದು!
ದೇಶ

National Herald Case: ಸೋನಿಯಾ-ರಾಹುಲ್ ವಿರುದ್ಧ ED ಚಾರ್ಚ್'ಶೀಟ್; ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಮುಂದು!

ವಿರೋಧ ಪಕ್ಷದ ವಿರುದ್ಧ ಮೋದಿ-ಶಾ ಆಡಳಿತದ ದ್ವೇಷಕ್ಕೆ ಮಿತಿಯಿಲ್ಲದಂತಾಗಿದೆ. ಜನರ ಕಳವಳಗಳನ್ನು ಪರಿಹರಿಸಲು ವಿಫಲರಾಗಿರುವ ಮತ್ತು ನಿರಂತರವಾಗಿ ಗೊಂದಲದ ಮೇಲೆ ಗೊಂದಲವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ಮತ್ತು ಗೃಹ ಸಚಿವರು, ಈ ಕ್ರಮದ ಮೂಲಕ ಹತಾಶೆಯನ್ನು ತೋರಿಸುತ್ತಿದ್ದಾರೆ.

National Herald case: ಸೋನಿಯಾ-ರಾಹುಲ್ ಗಾಂಧಿ ಸಂಕಷ್ಟ; 750 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ED ಮುಂದು!
ದೇಶ

National Herald case: ಸೋನಿಯಾ-ರಾಹುಲ್ ಗಾಂಧಿ ಸಂಕಷ್ಟ; 750 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ED ಮುಂದು!

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಕಾಂಗ್ರೆಸ್ ನಾಯಕರು ಕ್ರಿಮಿನಲ್ ಪಿತೂರಿ ನಡೆಸಿ ಎಜೆಎಲ್‌ನ 2,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಯಂಗ್ ಇಂಡಿಯನ್ ಮೂಲಕ ಕೇವಲ 50 ಲಕ್ಷ ರೂ.ಗೆ ಕಬಳಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED
ರಾಜ್ಯ

ನಕಲಿ ಚಿನ್ನ ಹಗರಣ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧಿಸಿದ ED

ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ನಿನ್ನೆ ಶಿವಮೊಗ್ಗದಲ್ಲಿ ಮಂಜುನಾಥ್ ಗೌಡ ಮನೆ, ಕಚೇರಿ ಸೇರಿದಂತೆ 8 ಕಡೆ ದಾಳಿ ನಡೆಸಿದ್ದರು.