ED

ಎಂಥಿರನ್ ನಿರ್ದೇಶಕ ಎಸ್.ಶಂಕರ್ ಗೆ ಇಡಿ ಶಾಕ್: 10 ಕೋಟಿ ರೂ ಆಸ್ತಿ ವಶಕ್ಕೆ!
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಶಂಕರಿಗೆ ಅವರಿಗೆ ಸೇರಿದ ರೂ.10 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.

ಆರೋಪಿಯನ್ನು ಜೈಲಿನಲ್ಲಿಡಲು ಪಿಎಂಎಲ್‌ಎ ಬಳಕೆ: ED ವಿರುದ್ಧ ಸುಪ್ರೀಂ ಕೋರ್ಟ್ ತರಾಟೆ
ವರದಕ್ಷಿಣೆ ಕಾನೂನಿನಂತೆ PMLA "ದುರುಪಯೋಗಪಡಿಸಿಕೊಳ್ಳಲಾಗುತ್ತಿದೆಯೇ"? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಮುಡಾ ಪ್ರಕರಣ: ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅಧಿಕಾರಗಳ ಹೆಸರು ಸೇರ್ಪಡೆ
2002 ರ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಜಾರಿ ಪ್ರಕರಣ ಮಾಹಿತಿ ವರದಿ ಆಧರಿಸಿ ಲೋಕಾಯುಕ್ತ ಪೊಲೀಸರ ಎಫ್‌ಐಆರ್ ಆಧರಿಸಿ, ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ, ಪಾರ್ವತಿ ಮತ್ತು ಇತರರ ವಿರುದ್ಧ ಕೇಸು ದಾಖಲಿಸಿತ್ತು.

ಮುಡಾ ಮಾಜಿ ಆಯುಕ್ತರ ವಿರುದ್ಧ ಕ್ರಮ ಕಾನೂನುಬಾಹಿರ, ಕಾನೂನು ದುರುಪಯೋಗ: ಇಡಿಗೆ ಹೈಕೋರ್ಟ್ ತಪರಾಕಿ
ತನಿಖೆಯ ನೆಪದಲ್ಲಿ ಅರ್ಜಿದಾರರಾದ ನಟೇಶ್ ಅವರ ಆವರಣದಲ್ಲಿ ನಡೆಸಿದ ಶೋಧವು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ ಎಂದು ಹೈಕೋರ್ಟ್ ಹೇಳಿದೆ.

News Headlines 24-01-25 | ದರ್ಶನ್, ಇತರರಿಗೆ ನೀಡಲಾದ ಜಾಮೀನು ರದ್ದು ಇಲ್ಲ- ಸುಪ್ರಿಂ ಕೋರ್ಟ್; ED ಸೋಗಿನಲ್ಲಿ 30 ಲಕ್ಷ ದರೋಡೆ: ಆರೋಪಿ ಸೆರೆ; ಮೈಕ್ರೋ ಫೈನಾನ್ಸ್ ಸಂಸ್ಥೆ ದುರಾಡಳಿತ ಹತ್ತಿಕಲ್ಲ ಸುಭದ್ರ ಕಾನೂನಿಲ್ಲ!

ಗೋವುಗಳ ಮೇಲಿನ ಅಮಾನುಷ ಕೃತ್ಯ: ತನಿಖೆಗೆ ಆದೇಶ. ಕೇರಳ ಉದ್ಯಮಿ ಅಡ್ಡಕಟ್ಟಿ; ನಗದು, ಕಾರಿನೊಂದಿಗೆ ದರೋಡೆಕೋರರು ಎಸ್ಕೇಪ್. ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ!

ಮುಡಾ ಸೈಟ್ ಜಪ್ತಿಗೂ ನನಗೂ ಸಂಬಂಧ ಇಲ್ಲ, ಇಡಿ ಪ್ರಕಟಣೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ ಎಂದರು.

ED ಮುಟ್ಟುಗೋಲು ಹಾಕಿಕೊಂಡಿರುವ ಸೈಟ್'ಗೂ ನಮ್ಮ 14 ನಿವೇಶನಗಳಿಗೂ ಸಂಬಂಧವಿಲ್ಲ: ಯತೀಂದ್ರ ಸಿದ್ದರಾಮಯ್ಯ
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪಿನ ಮೇಲೆ ಪರಿಣಾಮ ಬೀರಲು ಜಾರಿ ನಿರ್ದೇಶನಾಲಯವು(ಇಡಿ) ತಂದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡಿದೆ.

MUDA Case: ED ಯಿಂದ 300 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು; ಸಿಎಂ ವಿರುದ್ಧದ ತನಿಖೆ ಮತ್ತಷ್ಟು ಬಿಗಿ!
ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

