ED

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್ ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ
ಫೆಬ್ರವರಿ 5 ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

ಕೆಟಿಆರ್‌ಗೆ ಮತ್ತೆ ಇಡಿ ಸಮನ್ಸ್; ಜನವರಿ 16ಕ್ಕೆ ವಿಚಾರಣೆಗೆ ಬರುವಂತೆ ಸೂಚನೆ
ಹೈದರಾಬಾದ್‌ನಲ್ಲಿ ನಡೆದ ಫಾರ್ಮುಲಾ-ಇ ರೇಸ್‌ನಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಇಂದು ವಿಚಾರಣೆಗೆ ಹಾಜರಾಗುವಂತೆ ಕೆಟಿಆರ್‌ಗೆ ಇಡಿ ಸಮನ್ಸ್ ಜಾರಿ ಮಾಡಿತ್ತು.

ವೆಲ್ಲೂರು: ಡಿಎಂಕೆ ಸಚಿವ ದುರೈಮುರುಗನ್ ನಿವಾಸ ಸೇರಿ ಹಲವು ಸ್ಥಳಗಳ ಮೇಲೆ ED ದಾಳಿ
ಇಂದು ಮುಂಜಾನೆ ಆರಂಭವಾದ ದಾಳಿ ತನಿಖೆಯ ಭಾಗವಾಗಿದೆ. ತಪಾಸಣೆ ವೇಳೆ ಸಚಿವ ದುರೈಮುರುಗನ್ ಮತ್ತು ಸಂಸದ ಕತೀರ್ ಆನಂದ್ ಇಬ್ಬರೂ ವೆಲ್ಲೂರಿನಲ್ಲಿ ಇರಲಿಲ್ಲ ಎಂದು ಮೂಲಗಳು ಖಚಿತಪಡಿಸಿವೆ. ಕಾರ್ಯಾಚರಣೆಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ದೆಹಲಿ ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ಸಾಕ್ಷಿ ನೀಡುವಂತೆ AAP ಆಗ್ರಹ
ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಇದೀಗ ಲೆಫ್ಟಿನೆಂಟ್ ಗವರ್ನರ್ ಅವರು ವಿಚಾರಣೆಗೆ ಅನುಮತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

Formula-E race ಅಕ್ರಮ: KT Rama Rao ವಿರುದ್ಧ ED ಕೇಸ್, ತನಿಖಾ ಸಂಸ್ಥೆ ದಾಳಿಯ ಆತಂಕದಲ್ಲಿ BRS ನಾಯಕ
ರೇಸ್ ನ್ನು ಆಯೋಜಿಸಲು ವಿದೇಶಿ ಕಂಪನಿಗೆ (ಫಾರ್ಮುಲಾ-ಇ ಆಪರೇಷನ್ಸ್ ಲಿಮಿಟೆಡ್, ಯುಕೆ ಮೂಲದ ಕಂಪನಿ) ಹಣವನ್ನು ವರ್ಗಾಯಿಸಿರುವುದರ ಬಗ್ಗೆ ಸಂಸ್ಥೆ ಗಮನಹರಿಸಲಿದೆ ಎಂದು ಮೂಲಗಳು ತಿಳಿಸಿವೆ.

ಇಡಿ ಅಧಿಕಾರಿಗಳು, ಬಿಜೆಪಿ ನಾಯಕರಿಂದ ಕಿರುಕುಳ: ಉದ್ಯಮಿ, ಪತ್ನಿ ಆತ್ಮಹತ್ಯೆ
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಸೂಸೈಡ್ ನೋಟ್‌ನಲ್ಲಿ, ಉದ್ಯಮಿ ಮನೋಜ್ ಪರ್ಮಾರ್ ಅವರು, ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮತ್ತು ಬಿಜೆಪಿ ನಾಯಕರ ಕಿರುಕುಳದಿಂದ ಸಾವಿಗೆ ಶರಣಾಗುತ್ತಿದ್ದೇನೆ.

ಮುಡಾ ಹಗರಣ: ಇಡಿ ಸೀಳು ನಾಯಿ ಎಂದ ಕೃಷ್ಣ ಬೈರೇಗೌಡ; ಕೇಂದ್ರ ಸರ್ಕಾರದ ಕೈಗೊಂಬೆ- ಪ್ರಿಯಾಂಕ್ ಖರ್ಗೆ ಕಿಡಿ
ಇಡಿ ಪತ್ರ ಮಾಧ್ಯಮಗಳಿಗೆ ಸೋರಿಕೆಯಾಗಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ತನಿಖೆ ಗೌಪ್ಯವಾಗಿರಬೇಕು ಮತ್ತು ಎಲ್ಲಾ ಪುರಾವೆಗಳನ್ನು ನ್ಯಾಯಾಲಯಕ್ಕೆ ಮಾತ್ರ ಸಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೇಮಂತ್ ಸೊರೆನ್‌ಗೆ ಬಿಗ್ ರಿಲೀಫ್; ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ಹೈಕೋರ್ಟ್
ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡಿದೆ.

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ 'ಸಾಕ್ಷ್ಯ ಪತ್ತೆ' ಹಚ್ಚಿದ ಇಡಿ; ಸಿಎಂಗೆ ಮತ್ತಷ್ಟು ಸಂಕಷ್ಟ
ಮುಡಾದಿಂದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಪ್ರಕರಣದಲ್ಲಿ ಹಲವು ಅಕ್ರಮಗಳು ನಡೆದಿರುವ ಬಗ್ಗೆ ಪುರಾವೆಗಳು ಸಿಕ್ಕಿವೆ ಎಂದು ಇಡಿ ತಿಳಿಸಿದೆ.

