ED

ಮುಡಾ ಪ್ರಕರಣ ಸಂಬಂಧ ಹೊಸದಾಗಿ ಶೋಧ ಕಾರ್ಯ: ಬೆಂಗಳೂರಿನಲ್ಲೂ ಬಿಲ್ಡರ್​​ ಮನೆ ಮೇಲೆ ಇಡಿ ದಾಳಿ
ರಾಜ್ಯ

ಮುಡಾ ಪ್ರಕರಣ ಸಂಬಂಧ ಹೊಸದಾಗಿ ಶೋಧ ಕಾರ್ಯ: ಬೆಂಗಳೂರಿನಲ್ಲೂ ಬಿಲ್ಡರ್​​ ಮನೆ ಮೇಲೆ ಇಡಿ ದಾಳಿ

ಹಗರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನ 7-8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Muda ಕೇಸ್ ತನಿಖೆ ಮತ್ತಷ್ಟು ಚುರುಕು: ಪ್ರಾಧಿಕಾರದ 6 ಸಿಬ್ಬಂದಿಗೆ ಇಡಿ ಸಮನ್ಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ
ರಾಜ್ಯ

Muda ಕೇಸ್ ತನಿಖೆ ಮತ್ತಷ್ಟು ಚುರುಕು: ಪ್ರಾಧಿಕಾರದ 6 ಸಿಬ್ಬಂದಿಗೆ ಇಡಿ ಸಮನ್ಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗಿದ್ದು, ಎರೆಡೆರೆಡು ಸಂಸ್ಥೆಗಳಿಂದ ತನಿಖೆ ಚುರುಕುಗೊಂಡಿದೆ.

ವಾಲ್ಮೀಕಿ ಹಗರಣದ ಹಣ ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ: ED
ರಾಜ್ಯ

ವಾಲ್ಮೀಕಿ ಹಗರಣದ ಹಣ ಲೋಕಸಭೆ ಚುನಾವಣೆಗೆ ಬಳಕೆಯಾಗಿದೆ: ED

ವಿಜಯ್ ಕುಮಾರ್ ಗೌಡರ ಹೇಳಿಕೆಯನ್ನು ಉಲ್ಲೇಖಿಸಿದ ಇಡಿ, ನಾಗೇಂದ್ರ ಅವರ ಜಾಮೀನು ಅರ್ಜಿಗೆ ತನ್ನ ಆಕ್ಷೇಪಣೆ ವ್ಯಕ್ತ ಪಡಿಸಿದೆ, ಹಣವನ್ನು ವರ್ಗಾಯಿಸಲು ಅಧಿಕಾರಿಗಳ ಮೇಲೆ ಒತ್ತಡ ಹೇರುವ ಮೂಲಕ ಮೋಸದ ಚಟುವಟಿಕೆಗಳನ್ನು ರೂಪಿಸುವಲ್ಲಿ ನಾಗೇಂದ್ರ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರತಿಪಾದಿಸಿದೆ.

ದ್ವೀಪ ರಾಷ್ಟ್ರದಲ್ಲಿ ರಾಜ್ಯದ ಕೈಮಗ್ಗ ಉತ್ಪನ್ನಗಳಿಗೆ ಉತ್ತೇಜನ-CM; ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ: ಮಹಿಳೆ ವಿರುದ್ಧ ವಿನಯ್ ಕುಲಕರ್ಣಿ ದೂರು ದಾಖಲು; ವಾಲ್ಮೀಕಿ ನಿಗಮ ಹಗರಣ: PMLA ನ್ಯಾಯಾಲಯಕ್ಕೆ ED ವರದಿ ಸಲ್ಲಿಕೆ; ಇವು ಇಂದಿನ ಪ್ರಮುಖ ಸುದ್ದಿಗಳು 09-102-2024

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ವಾಲ್ಮೀಕಿ ಹಗರಣದ ಮಾಸ್ಟರ್ ಮೈಂಡ್: ಇಡಿ
ರಾಜ್ಯ

ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ವಾಲ್ಮೀಕಿ ಹಗರಣದ ಮಾಸ್ಟರ್ ಮೈಂಡ್: ಇಡಿ

ನ್ಯಾಯಾಲಯವು ಚಾರ್ಜ್ ಶೀಟ್ ಅನ್ನು ಪರಿಗಣನೆಗೆ ತೆಗೆದುಕೊಂಡಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ಬುಧವಾರ ಹೇಳಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ ED ಎದುರು ವಿಚಾರಣೆಗೆ ಹಾಜರು
ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ನಾಯಕ ಮೊಹಮ್ಮದ್ ಅಜರುದ್ದೀನ್ ED ಎದುರು ವಿಚಾರಣೆಗೆ ಹಾಜರು

ಈ ಹಿಂದೆ ಅಕ್ಟೋಬರ್ 3 ರಂದು ಇಲ್ಲಿನ ಫತೇ ಮೈದಾನ್ ರಸ್ತೆಯಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಅಜರುದ್ದೀನ್ ಅವರಿಗೆ ಸಮನ್ಸ್ ನೀಡಲಾಗಿತ್ತು.

ಇಡಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ: ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ರಾಜ್ಯ

ಇಡಿಯಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ: ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ಇಡಿ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿದ ಭೈರತಿ ಸುರೇಶ್ ಅವರು, ಮುಡಾ ಪ್ರಕರಣ ಸಂಬಂಧ ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ಕೆಲವರು ಅನಗತ್ಯವಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಇತರರು ಸಾಕ್ಷ್ಯ ನಾಶಕ್ಕೆ ಯತ್ನಿಸುತ್ತಿದ್ದಾರೆ: ಇಡಿ ಕ್ರಮಕ್ಕೆ ಆಗ್ರಹಿಸಿದ ದೂರುದಾರ
ರಾಜ್ಯ

ಮುಡಾ ಪ್ರಕರಣದಲ್ಲಿ ಸಿಎಂ ಮತ್ತು ಇತರರು ಸಾಕ್ಷ್ಯ ನಾಶಕ್ಕೆ ಯತ್ನಿಸುತ್ತಿದ್ದಾರೆ: ಇಡಿ ಕ್ರಮಕ್ಕೆ ಆಗ್ರಹಿಸಿದ ದೂರುದಾರ

ನ್ಯಾಯಾಲಯದ ಅನುಮತಿಯಿಲ್ಲದೆ ಆಸ್ತಿಯ ಸ್ಥಿತಿಗೆ ಧಕ್ಕೆ ತರಲು ಸಾಧ್ಯವಿಲ್ಲ ಎಂದು ಕುಮಾರ್ ಇಡಿಗೆ ಪತ್ರ ಬರೆದಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ತಪ್ಪಿದಲ್ಲಿ ಪ್ರಕರಣದ ಸಂಪೂರ್ಣ ಸಾಕ್ಷ್ಯಗಳನ್ನು ನಾಶಪಡಿಸಬಹುದು ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಮುಡಾ ಕೇಸು: ಇಂದು ED ಮುಂದೆ ವಿಚಾರಣೆಗೆ ಹಾಜರಾಗಲಿರುವ ಸ್ನೇಹಮಯಿ ಕೃಷ್ಣ
ರಾಜ್ಯ

ಮುಡಾ ಕೇಸು: ಇಂದು ED ಮುಂದೆ ವಿಚಾರಣೆಗೆ ಹಾಜರಾಗಲಿರುವ ಸ್ನೇಹಮಯಿ ಕೃಷ್ಣ

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ, 2002 ರ ಅಡಿಯಲ್ಲಿ ತನಿಖೆಗೆ ಸಂಬಂಧಿಸಿದಂತೆ ನಾನು ಎಲ್ಲಾ ದಾಖಲೆಗಳೊಂದಿಗೆ ಅಲ್ಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.