ED

ಬಿ. ನಾಗೇಂದ್ರಗೆ ಬಿಗ್ ಶಾಕ್​: ಮಾಜಿ ಸಚಿವರನ್ನು ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದ ED; ಮರು ವಿಚಾರಣೆ ಯಾಕೆ?
ರಾಜ್ಯ

ಬಿ. ನಾಗೇಂದ್ರಗೆ ಬಿಗ್ ಶಾಕ್​: ಮಾಜಿ ಸಚಿವರನ್ನು ಮತ್ತೆ ತೀವ್ರ ವಿಚಾರಣೆಗೆ ಒಳಪಡಿಸಿದ ED; ಮರು ವಿಚಾರಣೆ ಯಾಕೆ?

ಇಂದು ವಿಚಾರಣೆಗೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಇಡಿ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಬೆಂಗಳೂರಿನ ಜಾಲಹಳ್ಳಿಯ HMT ಲೇಔಟ್​ನಲ್ಲಿರೋ ಇಡಿ ಕಚೇರಿಗೆ ಆಗಮಿಸಿ ವಿಚಾರಣೆಗಾಗಿ ಹಾಜರಾಗಿದ್ದಾರೆ.

ಟೋಲ್ ಬೂತ್‌ಗಳಲ್ಲಿ ನಗದು ಪಾವತಿಸುತ್ತಿದ್ದೀರಾ? ಹಣ ವಂಚಕರ ಪಾಲಾಗುತ್ತೆ ಎಚ್ಚರ...!
ದೇಶ

ಟೋಲ್ ಬೂತ್‌ಗಳಲ್ಲಿ ನಗದು ಪಾವತಿಸುತ್ತಿದ್ದೀರಾ? ಹಣ ವಂಚಕರ ಪಾಲಾಗುತ್ತೆ ಎಚ್ಚರ...!

ಮುಖ್ಯವಾಗಿ ಹಳೆಯ ವಾಹನಗಳು, ಲಾರಿಗಳು ಹಾಗೂ ಫಾಸ್ಟ್‌ಟ್ಯಾಗ್‌ಗೆ ಇನ್ನೂ ಸಂಪೂರ್ಣವಾಗಿ ಬದಲಾಗದ ವಾಣಿಜ್ಯ ವಾಹನಗಳ ಚಾಲಕರು ಈ ವಂಚನೆಯಿಂದ ಹೆಚ್ಚು ತೊಂದರೆಗೊಳಗಾಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED
ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತ್ತೆ 'ಮುಡಾ' ಸಂಕಷ್ಟ: 'ಬಿ' ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್​ ಮೆಟ್ಟಿಲೇರಿದ ED

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ(ಇಡಿ) ಹೈಕೋರ್ಟ್​​​ಗೆ ಅರ್ಜಿ ಸಲ್ಲಿಸಿದೆ.

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!
ರಾಜ್ಯ

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಗಂಗ್ವಾರ್ ಸದ್ಯ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಎಂಎಸ್‌ಎಂಇ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED
ದೇಶ

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ
ರಾಜ್ಯ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ನಾಗೇಂದ್ರ ಎರಡು ಬಾರಿ ದೆಹಲಿಗೆ ಭೇಟಿ ನೀಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದು, ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

RummyTime, Gameskraft ಸಂಸ್ಥೆಗಳಿಗೆ ಬಿಗ್ ಶಾಕ್: 19,984 ಕೋಟಿ ರೂ ವಂಚನೆ ಆರೋಪದಡಿ ED ಚಾರ್ಜ್‌ಶೀಟ್ ಸಲ್ಲಿಕೆ!
ರಾಜ್ಯ

RummyTime, Gameskraft ಸಂಸ್ಥೆಗಳಿಗೆ ಬಿಗ್ ಶಾಕ್: 19,984 ಕೋಟಿ ರೂ ವಂಚನೆ ಆರೋಪದಡಿ ED ಚಾರ್ಜ್‌ಶೀಟ್ ಸಲ್ಲಿಕೆ!

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ದಾಖಲಿಸಲಾದ ಈ ಆರೋಪಪತ್ರದಲ್ಲಿ ವಿಕಾಸ್ ತನೇಜಾ, ಪೃಥ್ವಿರಾಜ್ ಸಿಂಗ್ ಹಾಗೂ ದೀಪಕ್ ಸಿಂಗ್ ಅಹ್ಲಾವತ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ.

ರಾಜ್ಯದ ಬಹುತೇಕ ಎಲ್ಲಾ ಅಬಕಾರಿ ಅಧಿಕಾರಿಗಳು ಸಂಬಂಧಿಕರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದಾರೆ: ED
ರಾಜ್ಯ

ರಾಜ್ಯದ ಬಹುತೇಕ ಎಲ್ಲಾ ಅಬಕಾರಿ ಅಧಿಕಾರಿಗಳು ಸಂಬಂಧಿಕರ ಹೆಸರಿನಲ್ಲಿ ಬಾರ್ ಲೈಸೆನ್ಸ್ ಹೊಂದಿದ್ದಾರೆ: ED

ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ ಬಹುತೇಕ ಅಧಿಕಾರಿಗಳು ತಮ್ಮ ಕುಟುಂಬ ಸದಸ್ಯರು/ಕುಟುಂಬ ಸದಸ್ಯರಿಂದ ನಿಯಂತ್ರಿಸಲ್ಪಡುವ ವ್ಯಕ್ತಿಗಳ ಹೆಸರಿನಲ್ಲಿ ಮದ್ಯದ ಪರವಾನಗಿಗಳನ್ನು ಪಡೆದಿದ್ದಾರೆ ಮತ್ತು ಅಕ್ರಮವಾಗಿ ಮದ್ಯದ ವ್ಯವಹಾರವನ್ನು ನಡೆಸುತ್ತಿದ್ದಾರೆ" ಎಂದು ಇಡಿ ಹೇಳಿದೆ.

ಶ್ರೀಕಿ ಬಿಟ್‌ಕಾಯಿನ್ ಕೇಸ್: ಪೋಕರ್ ವೆಬ್‌ಸೈಟ್ ಹ್ಯಾಕ್ ಮಾಡಿ ಕೋಟಿ ಕೋಟಿ ರೂ ಸುಲಿಗೆ; ಸುನೀಶ್ ಹೆಗ್ಡೆ ವಿರುದ್ಧ ED ಗಂಭೀರ ಆರೋಪ
ರಾಜ್ಯ

ಶ್ರೀಕಿ ಬಿಟ್‌ಕಾಯಿನ್ ಕೇಸ್: ಪೋಕರ್ ವೆಬ್‌ಸೈಟ್ ಹ್ಯಾಕ್ ಮಾಡಿ ಕೋಟಿ ಕೋಟಿ ರೂ ಸುಲಿಗೆ; ಸುನೀಶ್ ಹೆಗ್ಡೆ ವಿರುದ್ಧ ED ಗಂಭೀರ ಆರೋಪ

ವಿಚಾರಣೆ ವೇಳೆ ಶ್ರೀಕಿ, ಪೋಕರ್‌ಸೇಂಟ್ ಸೇರಿದಂತೆ ಹಲವು ಆನ್‌ಲೈನ್ ಪೋಕರ್ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿದ್ದಾಗಿ ಹೇಳಿದ್ದಾನೆ. ಹ್ಯಾಕ್ ಮಾಡಿದ ಡೇಟಾಬೇಸ್‌ಗಳನ್ನು ಸುನೀಶ್ ಹೆಗ್ಡೆ ತನ್ನ ಪೋಕರ್ ವ್ಯವಹಾರಕ್ಕೆ ಬಳಸಿಕೊಂಡು ಸುಮಾರು 6 ಕೋಟಿ ರೂಪಾಯಿ ಗಳಿಕೆ ಮಾಡಿದ್ದಾನೆ.