ED

ಇ.ಡಿ ಕಸ್ಟಡಿಯಿಂದಲೇ ಮೊದಲ ಸರ್ಕಾರಿ ನಿರ್ದೇಶನ ಹೊರಡಿಸಿದ ದೆಹಲಿ ಸಿಎಂ ಕೇಜ್ರಿವಾಲ್!
ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು. ಜೈಲಿನಿಂದಲೇ ತಮ್ಮ ಮೊದಲ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ಪಂಜಾಬ್ನ ಹೊಸ ಅಬಕಾರಿ ನೀತಿ ಕುರಿತು ತನಿಖೆ ಸಾಧ್ಯತೆ!
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದ ನಂತರ, ಅಬಕಾರಿ ಪ್ರಕರಣದ ನೆರಳು ಪಂಜಾಬ್ನ ಹೊಸ ಅಬಕಾರಿ ನೀತಿಯ ಮೇಲೂ ಬೀಳುವ ಸಾಧ್ಯತೆಯಿದೆ.

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 6 ದಿನ ಇಡಿ ವಶಕ್ಕೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಕೋರ್ಟ್ 6 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ)ದ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.

ಜೈಲಿನೊಳಗಿದ್ದರೂ, ನನ್ನ ಜೀವನ ರಾಷ್ಟ್ರ ಸೇವೆಗೆ ಮುಡಿಪು: ಕೇಜ್ರಿವಾಲ್
ಜೈಲಿನೊಳಗಿರಲಿ ಅಥವಾ ಜೈಲಿನ ಹೊರಗಿರಲಿ ನನ್ನ ಜೀವನ ದೇಶಕ್ಕೆ ಮುಡಿಪು ಆಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

ಕೇಜ್ರಿವಾಲ್ ಅಬಕಾರಿ ಹಗರಣದ ಪ್ರಮುಖ ಸಂಚುಕೋರ: ದೆಹಲಿ ನ್ಯಾಯಾಲಯಕ್ಕೆ ED ಹೇಳಿಕೆ; 10 ದಿನ ಕಸ್ಟಡಿಗೆ ಮನವಿ
ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಲ್ಲಿನ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿದೆ.

ದೆಹಲಿ ಸಿಎಂ ಕೇಜ್ರಿವಾಲ್ ಜೈಲು ಸೇರಿದ್ದೇಕೆ? ಏನಿದು ದೆಹಲಿ ಅಬಕಾರಿ ನೀತಿ ಹಗರಣ?
ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯ ಮದ್ಯದಂಗಡಿ ಲೈಸನ್ಸ್ ಹಂಚಿಕೆ ಪ್ರಕರಣ ಸಂಬಂಧ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಇದೇ ಪ್ರಕರಣದಲ್ಲಿ ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್...

ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಇದು ಬಿಜೆಪಿ 'ರಾಜಕೀಯ ಕುತಂತ್ರ', ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆ- AAP
ಮದ್ಯ ಹಗರಣದಲ್ಲಿ ದೆಹಲಿ ಹಾಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧನಕ್ಕೊಳಪಡಿಸಿರುವುದಕ್ಕೆ ಆಮ್ ಆದ್ಮಿ ಪಕ್ಷ ತೀವ್ರವಾಗಿ ಕಿಡಿಕಾರಿದ್ದು, ಇದು ಬಿಜೆಪಿ ರಾಜಕೀಯ ಕುತಂತ್ರವಾಗಿದ್ದು, ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆಂದು ಹೇಳಿದೆ.

INDIA ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತೆ: ಕೇಜ್ರಿವಾಲ್ ಬಂಧನ ಹಿನ್ನೆಲೆ ಬಿಜೆಪಿ ವಿರುದ್ಧ ಕೆಂಡ ಕಾರಿದ ಇಂಡಿಯಾ ಮೈತ್ರಿಕೂಟ!
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿರುವುದಕ್ಕೆ ಇಂಡಿಯಾ ಕೂಟದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು INDIA ನಿಮಗೆ ತಕ್ಕ ಪ್ರತ್ಯುತ್ತರ ನೀಡುತ್ತಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಅಬಕಾರಿ ನೀತಿ ಪರಿಷ್ಕರಣೆ ಅಕ್ರಮ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ
ಅಬಕಾರಿ ನೀತಿ ಪರಿಷ್ಕರಣೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

