ED

ಇಡಿ ಅಧಿಕಾರಿಗಳ ಮೇಲೆ ದಾಳಿ: ಬಂಧಿತ ಶಹಜಹಾನ್ ಪಕ್ಷದಿಂದ 6 ವರ್ಷ ಅಮಾನತು: TMC
ಜಾರಿ ನಿರ್ದೇಶನಾಲಯ (ಇಡಿ) ತಂಡದ ಮೇಲೆ ಗುಂಪು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಪಕ್ಷದ ಪ್ರಬಲ ನಾಯಕ ಶೇಖ್ ಷಹಜಹಾನ್ ಅವರನ್ನು 6 ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ಗೆ 8ನೇ ಬಾರಿ ಇಡಿ ಸಮನ್ಸ್ ಜಾರಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಎಂಟನೇ ಬಾರಿ ಸಮನ್ಸ್ ಜಾರಿ ಮಾಡಿದೆ.

ನವದೆಹಲಿ: ಏಳನೇ ಬಾರಿಗೆ ಕೇಜ್ರಿವಾಲ್ ಗೆ ಇಡಿ ಸಮನ್ಸ್!
ರದ್ದುಗೊಂಡಿರುವ ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.

ಫೆಮಾ ಉಲ್ಲಂಘನೆ ಪ್ರಕರಣ: ಇಡಿ ವಿಚಾರಣೆಗೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಗೈರು
ಮಹುವಾ ಮೊಯಿತ್ರಾ ಅವರು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆಗೆ ಗೈರು ಆಗಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಆರನೇ ಬಾರಿಯ ಸಮನ್ಸ್ ಗೂ ಡೋಂಟ್ ಕೇರ್; ಇ.ಡಿ ವಿಚಾರಣೆಗೆ ಕೇಜ್ರಿವಾಲ್ ಗೈರು

ಫೆ.20ರವರೆಗೆ ಸಮೀರ್ ವಾಂಖೆಡೆ ಬಂಧನವಿಲ್ಲ: ಹೈಕೋರ್ಟ್ಗೆ ಇಡಿ ಹೇಳಿಕೆ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾದಕವಸ್ತು ನಿಯಂತ್ರಣ ದಳದ ಮುಂಬೈ ವಲಯದ ಮಾಜಿ ನಿರ್ದೇಶಕ ಸಮೀರ್ ವಾಂಖೆಡೆ ಅವರನ್ನು ಫೆಬ್ರವರಿ 20 ರವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದೆ.

ಫೆಮಾ ಉಲ್ಲಂಘನೆ ಪ್ರಕರಣ: ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್
49 ವರ್ಷದ ರಾಜಕಾರಣಿಗೆ ಫೆಬ್ರವರಿ 19 ರಂದು ದೆಹಲಿಯ ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೋರೆನ್ ತನಿಖೆಗೆ ಸಹಕರಿಸುತ್ತಿಲ್ಲ: ಇಡಿ
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತನಿಖೆಗೆ "ತೀವ್ರ ಅಸಹಕಾರ" ತೋರಿಸುತ್ತಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಸೋಮವಾರ ಆರೋಪಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಲ್ಮಾನ್ ಖುರ್ಷಿದ್ ಪತ್ನಿಗೆ ಇಡಿ ಸಮನ್ಸ್
ಸರ್ಕಾರಿ ಹಣ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಪತ್ನಿ ಲೂಯಿಸ್ ಖುರ್ಷಿದ್ ಅವರಿಗೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್...

