ED

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸ್ವಪ್ನ ಸುರೇಶ್ ಗೆ ಜಾಮೀನು, ಆದರೂ ಸೆರೆವಾಸ ಮುಂದುವರಿಕೆ
ದೇಶ

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸ್ವಪ್ನ ಸುರೇಶ್ ಗೆ ಜಾಮೀನು, ಆದರೂ ಸೆರೆವಾಸ ಮುಂದುವರಿಕೆ

ಕೇರಳದ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರಿಗೆ ಕೊಚ್ಚಿಯ ಪ್ರಧಾನ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ. 

ಡಿಕೆಶಿ ಸಂಬಂಧಿಗಳ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿಂದ ಇ.ಡಿ. ಗೆ ಅನುಮತಿ 
ರಾಜ್ಯ

ಡಿಕೆಶಿ ಸಂಬಂಧಿಗಳ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿಂದ ಇ.ಡಿ. ಗೆ ಅನುಮತಿ 

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪಿತರಾಗಿರುವ  ಕರ್ನಾಟಕ ಕಾಂಗ್ರೆಸ್ ಮುಖಂಡ ಡಿ ಕೆ ಶಿವಕುಮಾರ್ ಸಂಬಂಧಿಗಳು ಮತ್ತು ಸಹವರ್ತಿಗಳನ್ನು ಕೋವಿಡ್ -19 ಸಾಂಕ್ರಾಮಿಕ ರೋಗದ ಕಾರಣ  ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆ ನಡೆಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

ಹತ್ರಾಸ್ ಪ್ರಕರಣ: ಹಿಂಸಾಚಾರ ಸೃಷ್ಠಿಸಲು ವಿದೇಶದಿಂದ 100 ಕೋಟಿ ರೂ. ಫಂಡಿಂಗ್, ಇಡಿ ಸುಳಿವು
ದೇಶ

ಹತ್ರಾಸ್ ಪ್ರಕರಣ: ಹಿಂಸಾಚಾರ ಸೃಷ್ಠಿಸಲು ವಿದೇಶದಿಂದ 100 ಕೋಟಿ ರೂ. ಫಂಡಿಂಗ್, ಇಡಿ ಸುಳಿವು

ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಹತ್ರಾಸ್‌ನಲ್ಲಿ ಅಶಾಂತಿ ಮತ್ತು ಜಾತಿ ಹಿಂಸಾಚಾರವನ್ನು ಸೃಷ್ಟಿಸುವ ಯೋಜಿತ ಯೋಜನೆಗೆ ವಿದೇಶದಿಂದ 100 ಕೋಟಿ ಫಂಡಿಂಗ್ ಆಗಿದೆ ಎಂದು ಜಾರಿ ನಿರ್ದೇಶನಾಲಯ(ಇಡಿ) ನಡೆಸುತ್ತಿರುವ ತನಿಖೆಯಿಂದ ತಿಳಿದುಬಂದಿದೆ.

ಸಿಬಿಐ, ಐಟಿ, ಇಡಿ ಬಿಜೆಪಿ ಬಾಗಿಲು ಕಾಯುವ ಬೀದಿ ನಾಯಿಗಳು: ದಿನೇಶ್ ಗುಂಡೂರಾವ್
ರಾಜಕೀಯ

ಸಿಬಿಐ, ಐಟಿ, ಇಡಿ ಬಿಜೆಪಿ ಬಾಗಿಲು ಕಾಯುವ ಬೀದಿ ನಾಯಿಗಳು: ದಿನೇಶ್ ಗುಂಡೂರಾವ್

ಸಿಬಿಐ, ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ಸಂವಿಧಾನದ ಕಾವಲು ನಾಯಿಗಳೆಂದು ಸಂವಿಧಾನದಲ್ಲಿಯೇ ತಿಳಿಸಲಾಗಿದೆ. ಆದರೆ ಬಿಜೆಪಿ ಸರ್ಕಾರದಲ್ಲಿ ಅವು ಸಂವಿಧಾನದ ಕಾವಲುನಾಯಿಗಳಾಗಿ...

ಡ್ರಗ್ಸ್ ಪ್ರಕರಣ: ಬೆಂಗಳೂರು ಇಡಿ ಎದುರು ಕೇರಳ ಸಿಪಿಐ(ಎಂ) ನಾಯಕನ ಮಗ ಬಿನೀಶ್ ಕೊಡಿಯೇರಿ ಹಾಜರು
ರಾಜ್ಯ

ಡ್ರಗ್ಸ್ ಪ್ರಕರಣ: ಬೆಂಗಳೂರು ಇಡಿ ಎದುರು ಕೇರಳ ಸಿಪಿಐ(ಎಂ) ನಾಯಕನ ಮಗ ಬಿನೀಶ್ ಕೊಡಿಯೇರಿ ಹಾಜರು

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಬೆಂಗಳೂರು ಕಚೇರಿಗೆ ಕೇರಳ ಸಿಪಿಐ(ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಹಾಜರಾಗಿದ್ದಾರೆ. 

ಡ್ರಗ್ಸ್ ಕೇಸ್: ಬಿನೀಶ್ ಕೊಡಿಯೇರಿಗೆ ಸಮನ್ಸ್ ಜಾರಿ ಮಾಡಿದ ಇಡಿ 
ರಾಜ್ಯ

ಡ್ರಗ್ಸ್ ಕೇಸ್: ಬಿನೀಶ್ ಕೊಡಿಯೇರಿಗೆ ಸಮನ್ಸ್ ಜಾರಿ ಮಾಡಿದ ಇಡಿ 

ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಐ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿ ಯವರಿಗೆ ಜಾರಿ ನಿರ್ದೇಶನಾಲಯದ  ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ. 

ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ: ಕೇಂದ್ರೀಯ ಕಾರಾಗೃಹದಲ್ಲಿ ಎಲ್ಲಾ ಆರೋಪಿಗಳ ವಿಚಾರಣೆಗೊಳಪಡಿಸಿದ ಇಡಿ
ರಾಜ್ಯ

ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣ: ಕೇಂದ್ರೀಯ ಕಾರಾಗೃಹದಲ್ಲಿ ಎಲ್ಲಾ ಆರೋಪಿಗಳ ವಿಚಾರಣೆಗೊಳಪಡಿಸಿದ ಇಡಿ

ಸ್ಯಾಂಡಲ್'ವುಡ್ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂದಿಸಿದಂತೆ ಬಂಧನಕ್ಕೊಳಗಾಗಿರುವ ಎಲ್ಲಾ ಆರೋಪಿಗಳನ್ನೂ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಿಚಾರಣೆಗೊಳಪಡಿಸಿದರು. 

ಇಡಿಯಿಂದ ಕಣ್ವ ಸಹಕಾರ ಬ್ಯಾಂಕ್'ನ ರೂ.255 ಕೋಟಿ ಮೌಲ್ಯದ ಆಸ್ತಿ ಜಪ್ತಿ
ರಾಜ್ಯ

ಇಡಿಯಿಂದ ಕಣ್ವ ಸಹಕಾರ ಬ್ಯಾಂಕ್'ನ ರೂ.255 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಸಾರ್ವಜನಿಕರ ಕೋಟ್ಯಾಂತರ ರುಪಾಯಿ ವಂಚಿಸಿರುವ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್'ನ ರೂ.255.17 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. 

ಜಾರಿ ನಿರ್ದೇಶನಾಲಯದಿಂದ ಕಣ್ವ ಗ್ರೂಪ್‍ ನ 255.17 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು
ರಾಜ್ಯ

ಜಾರಿ ನಿರ್ದೇಶನಾಲಯದಿಂದ ಕಣ್ವ ಗ್ರೂಪ್‍ ನ 255.17 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು

ಪೊಂಜಿ ಯೋಜನೆಯಲ್ಲಿ ಹೂಡಿಕೆದಾರರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನಿಬಂಧನೆಗಳಡಿ ಕಣ್ವ ಗ್ರೂಪ್‍ ನ 255.17 ಕೋಟಿ ರೂ ಮೊತ್ತದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.